![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 15, 2021, 4:50 PM IST
ಬೇಲೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಒಂದು ಜಾತಿ, ವರ್ಗ, ಧರ್ಮಕ್ಕೆಎಂದಿಗೂ ಸೀಮಿತರಾಗಿಲ್ಲ ಅವರು ವಿಶ್ವದ ಜ್ಯೋತಿಎಂದು ಜಿಪಂ ಸದಸ್ಯೆ ಲತಾಮಂಜೇಶ್ವರಿ ಹೇಳಿದರು.
ಅಂಬೇಡ್ಕರ್ 130ನೇ ಜನ್ಮದಿನೋತ್ಸವಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಮಾಡಿದ ನಂತರ ಮಾತನಾಡಿದ ಅವರು, ವಿಶ್ವದಲ್ಲಿಬುದ್ಧ-ಬಸವ ಹಾಗೂ ಅಂಬೇಡ್ಕರ ಮಾತ್ರದಾರ್ಶನಿಕ ಗುಂಪಿಗೆ ಸೇರುತ್ತಾರೆ ಕಾರಣ ಈಮೂವರು ಸಮಾಜದಲ್ಲಿನ ಅಂಕು-ಡೊಂಕುಗಳಜೊತೆಯಲ್ಲಿ ಸಮಾಜದಲ್ಲಿ ಬೇರು ಬಿಟ್ಟಿದ್ದ ಜಾತಿಪದ್ಧತಿಗಳ ವಿರುದ್ಧ ಅವಿರತ ಹೋರಾಟ ಮಾಡಿದಮಹಾನ್ ಪುರುಷರು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಸಣ್ಣವಯಸ್ಸಿನಿಂದ ಶೋಷಣೆಯಿಂದಲೇ ಮೇಲೆ ಬಂದುವಿಶ್ವದಲ್ಲಿ ಅತಿ ಹೆಚ್ಚು ಶೈಕ್ಷಣಿಕವಾಗಿ ವ್ಯಾಸಂಗಮಾಡಿದ ವ್ಯಕ್ತಿ ಎಂದು ಹೆಸರು ಮಾಡಿದ್ದಾರೆ.
ಇಂಥಅಪ್ರತಿಮ ವ್ಯಕ್ತಿಯನ್ನು ಒಂದು ಜಾತಿ ಹಾಗೂಧರ್ಮಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಇವರವಿಚಾರಧಾರೆಗಳು ಇಡೀ ಮನುಕುಲಕ್ಕೆಮಾರ್ಗದರ್ಶನ ವಾಗಬೇಕಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಲಿಂಗೇಶ್,ತಾಲೂಕು ಪಂಚಾಯಿತಿ ಅಧ್ಯಕ್ಷೆ ಸುಮಾ,ತಹಸೀಲ್ದಾರ್ ಎನ್.ವಿ.ನಟೇಶ್, ತಾಲೂಕುಪಂಚಾಯ್ತಿ ಸದಸ್ಯರಾದ ಮಂಜುನಾಥ, ಶಶಿಕುಮಾರ್, ಸೋಮಯ್ಯ, ಉಪಾಧ್ಯಕ್ಷ ಜಮುನಾ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಮೋಹನ್‌ಕುಮಾರ್, ಇತರರು ಇದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.