ಚಿರತೆ ನೋಡಿ ಹುಲಿ ಎಂದ ಕಾರು ಚಾಲಕ; ವಿಡಿಯೋ ವೈರಲ್

Team Udayavani, Feb 11, 2021, 3:19 PM IST

Leopard See The Car Driver; The video is viral

ಸಕಲೇಶಪುರ: ಹಾಸನದಿಂದ – ಸಕಲೇಶಪುರಕ್ಕೆ ಕಾರಿನಲ್ಲಿ ಬರುವಾಗ ವ್ಯಕ್ತಿಯೊಬ್ಬ ಹುಲಿ ಆಕಾರದ ಪ್ರಾಣಿ ನೋಡಿ ಆತಂಕಗೊಂಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಇದರ ಜೊತೆಗೆ ಕೆಲವು ಕಿಡಿಗೇಡಿಗಳು ಕಾಡಿಲಿನಲ್ಲಿ ತನ್ನ ‌ ಮರಿಗಳೊಂದಿಗೆ ಹುಲಿ ತಿರುಗಾಡುತ್ತಿದ್ದನ ಕಲಿ ವಿಡಿಯೋವನ್ನು ಹರಿದು ಬಿಟ್ಟಿದ್ದು, ತಾಲೂಕಿನಲ್ಲಿ ಆತಂಕ ಸೃಷ್ಟಿಸಿತ್ತು.

ಹಾಸನದಿಂದ ಸಕಲೇಶಪುರ ಕಡೆಗೆ  ಪಟ್ಟಣದ ವರ್ತಕ ಪೃಥ್ವಿ ಎಂಬುವರು ತನ್ನ ಕಾರಿನಲ್ಲಿ ಮಂಗಳವಾರ ರಾತ್ರಿ ಬರುವಾಗಬಾಳ್ಳುಪೇಟೆ ಸಮೀಪದ ಚಿಕ್ಕನಾಯಕನಹಳ್ಳಿ ಬಳಿ ಹುಲಿ ಆಕಾರದ ಪ್ರಾಣಿಯೊಂದು ಬಲದಿಂದ ಎಡಕ್ಕೆ ಹೋಗಿದೆ.

ಇದರಿಂದ ಆತಂಕಗೊಂಡ ಪೃಥ್ವಿ, ಹುಲಿಯೆಂದು ತಿಳಿದು ಅಲ್ಲಿದ್ದ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆಯಲ್ಲಿ ಪೃಥ್ವಿ ಹುಲಿ ನೋಡಿದೆ ಎಂದು ಮಾತನಾಡಿದ ವಿಡಿಯೋ ರಾತ್ರೋ ರಾತ್ರಿ ವೈರಲ್‌ ಆಗಿ, ಬಾಳ್ಳುಪೇಟೆ ಸುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾದರು. ಕೆಲವರು ಮನೆಯ ಹೊರಗೆ ಬಿಟ್ಟಿದ್ದ ತಮ್ಮ ಜಾನುವಾರುಗಳನ್ನು ಕೊಟ್ಟಿಗೆಗೆ ತಂದು ಕಟ್ಟು ಹಾಕಿದರು, ಕೆಲವರು ಹುಲಿಗೆ ಹೆದರಿ ಮನೆಯಿಂದ ಆಚೆಗೆ ಬರಲಿಲ್ಲ. ಈ ವೇಳೆ ಅರಣ್ಯ ಅಧಿಕಾರಿ ಮಹಾದೇವ್‌ ನೇತೃತ್ವದ ತಂಡ ಮುಂಜಾನೆ ಬಂದು ಹುಲಿ ತಿರುಗಾಡುತ್ತಿದ್ದ ಜಾಗವನ್ನು ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಆಚಾರ್ ಕಾ ಪರೋಟ ಮಾಡುವ ವಿಧಾನ

ಆಲೂರು ತಾಲೂಕಿನ ಕೆಲವೆಡೆ ಚಿರತೆ ತಿರುಗಾಡುತ್ತಿದ್ದು, ಇಲ್ಲಿಗೂ ಬಂದು ಹೋಗಿದೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಪೃಥ್ವಿಯ ಹೇಳಿಕೆ ವಿಡಿಯೋ ಜೊತೆ ಹುಲಿಯೊಂದು ತನ್ನ ಮರಿಗಳ ಜೊತೆ ತಿರುಗಾಡುತ್ತಿರುವ ವಿಡಿಯೋವೊಂದನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಡಲಾಗಿತ್ತು. ಅದನ್ನು ನೋಡಿದ ಬಹುತೇಕರು ನಿಜವೆಂದುತಿಳಿದು, ಸಾಮಾಜಿಕ ಜಾಲತಾಣಗಳಲ್ಲಿ  ಶೇರ್‌ ಮಾಡಿದ್ದರು. ಅದನ್ನು ನೋಡಿದವರು ನಿಜವೆಂದು ಬೆಸ್ತು ಬಿದ್ದಿದ್ದರು.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.