ಕೃಷಿ ಇಲಾಖೆ ಸೌಲಭ್ಯ ಸದ್ಬಳಕೆಯಾಗಲಿ


Team Udayavani, Oct 7, 2019, 3:10 PM IST

hasan-tdy-1

ಆಲೂರು: ರೈತರು ಕೃಷಿ ಇಲಾಖೆಯ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಾಥ್‌ ಚಿಮ್ಮಲಗಿ ತಿಳಿಸಿದರು.

ಪಟ್ಟಣದಲ್ಲಿರುವ ಕೃಷಿ ಕಚೇರಿಯಲ್ಲಿ ರೈತರಿಗೆ ಇಲಾಖೆ ವತಿಯಿಂದ ರಿಯಾಯಿತಿ ನೀಡ ಲಾಗುತ್ತಿರುವ ಧನದಡಿ ಟಾರ್ಪಲ್‌ಗ‌ಳನ್ನು ವಿತರಣೆ ಮಾತನಾಡಿದ ಅವರು, ಸರ್ಕಾರ ರೈತರ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯ ಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಕೃಷಿ ಇಲಾಖೆ ಯಿಂದ ರೈತರಿಗೆ ನೀಡುವ ಟಿಲ್ಲರ್‌, ಬಿತ್ತನೆ ಬೀಜ, ರಸಗೊಬ್ಬರ, ಸಾವಯವ ಗೋಬ್ಬರ ಸೇರಿದಂತೆ ಇತರೆ ಆನೇಕ ಉಪಕರಣಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಅರ್ಹ ರೈತರು ಸೂಕ್ತ ದಾಖಲೆಗಳನ್ನು ನೀಡಿ ಈ ಸೌಲಭ್ಯ ಪಡೆಯಬೇಕು ಎಂದರು.

ಈಗಾಗಲೇ ತಾಲೂಕಿನ ಕಸಬಾ ಹೋಬಳಿ ಹಾಗೂ ಕೆ.ಹೊಸಕೋಟೆ ಹೋಬಳಿಗಳಿಗೆ 450 ಟಾರ್ಪಲ್‌ಗ‌ಳನ್ನು ವಿತರಿಸುತ್ತಿದೆ. ಪಾಳ್ಯ ಹೋಬಳಿ ಹಾಗೂ ಕುಂದೂರು ಹೊಬಳಿಗಳಿಗೆ ಟಾರ್ಪಲ್‌ಗ‌ಳು ಬರಬೇಕಾಗಿದ್ದು ಮುಂದಿನ ವಾರದಲ್ಲಿ ಬರುವ ನಿರೀಕ್ಷೆ ಇದೆ ಎಂದರು.

ಸಾಮಾನ್ಯ ವರ್ಗದ ರೈತರಿಗೆ ಒಂದು ಟಾರ್ಪಲ್‌ ಜೊತೆಗೆ ಜಿಂಕ್‌ ಮತ್ತು ಬೋರೆಕ್ಸ್‌ ಪೌಡರ್‌ ಸೇರಿ 1,200 ರೂ. ಹಾಗೂ ಎಸ್ಸಿ,ಎಸ್ಟಿ ರೈತರಿಗೆ ಒಂದು ಟಾರ್ಪಲ್‌ ಜೊತೆಗೆ ಜಿಂಕ್‌ ಮತ್ತು ಬೋರೆಕ್ಸ್‌ ಪೌಡರನ್ನು 400 ರೂ.ಗಳಿಗೆ ನೀಡಲಾಗುತ್ತಿದೆ. ಒಟ್ಟು 850 ರೈತರಿಗೆ ಟಾರ್ಪಲ್‌ಗ‌ಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಯೋಗಾ ನಂದ್‌, ಕೃಷಿ ಅಧಿಕಾರಿ ಮಲ್ಲಿಕಾರ್ಜುನ್‌, ಮಹಂತೇಶ್‌, ಮೋಹನ್‌, ಆತ್ಮ ತಾಂತ್ರಿಕ ಯೋಜನಾಧಿಕಾರಿ ಕಿಶೋರ್‌ ಹಾಗೂ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.