ಮಹಾವೀರ ಜಯಂತಿ ಸರಳ ಆಚರಣೆ

Team Udayavani, Apr 7, 2020, 2:44 PM IST

ಮಹಾವೀರ ಜಯಂತಿ ಸರಳ ಆಚರಣೆ

ಹಾಸನ: ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಭಗವಾನ್‌ ಮಹಾ ವೀರರ 2619ನೇ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.

ಶಾಸಕ ಪ್ರೀತಂ ಜೆ.ಗೌಡ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಹನೀಯರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಹಾಗೂ ಮಹಾವೀರರ ಅಹಿಂಸಾ ತತ್ವ ಮತ್ತು ಬೋಧನೆಗಳನ್ನು ಮೈಗೂಡಿಸಿಕೊಂಡು ದೇಶದ ಒಳಿತಿಗಾಗಿ ಕೆಲಸ ಮಾಡಬೇಕು ಎಂದರು.

ಜೈನ ಸಮುದಾಯದ ಮಹವೀರ್‌ ಚಂದ್‌ ಬನ್ಸಾಲಿ ಅವರು ಮಾತನಾಡಿ, ಮಹಾವೀರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು. ಜೈನ ಸಮುದಾಯದ ವೀರೇಂದ್ರ ಬೇಗು, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜೈನ ಸಮುದಾಯ ದೇಣಿಗೆ: ಕೋವಿಡ್ 19 ನಿಯಂತ್ರಣ ಕ್ರಮಗಳಿಗೆ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಜೈನ ಸಮುದಾಯವು ಒಂದು ಲಕ್ಷ ರೂ. ದೇಣಿಗೆ ನೀಡಿತು. ಜೈನ ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಚೆಕ್‌ನ್ನು ಹಸ್ತಾಂತರಿಸಿದರು.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.