ನಾನು ಕ್ಷೇತ್ರ ಕಾಯುವವನು, ಮೇಯುವವನಲ್ಲ

Team Udayavani, Apr 5, 2022, 4:32 PM IST

ನಾನು ಕ್ಷೇತ್ರ ಕಾಯುವವನು, ಮೇಯುವವನಲ್ಲ

ಅರಕಲಗೂಡು : ತಾಲೂಕು ಆಡಳಿತ ರೈತರು, ಜನ ಸಾಮಾನ್ಯರಿಗೆ ಸಕರಾತ್ಮಕವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಮ್ಮಿ ಕೊಂಡಿರುವ ಸಾರ್ವಜನಿಕ ಕುಂದುಕೊರತೆ ನಿವಾರಣೆ ಕಾರ್ಯಕ್ರಮ ರಾಜ್ಯದಲ್ಲಿಯೇ ಮಾದರಿಯಾಗಲಿ ಎಂದು ಶಾಸಕ ಎ.ಟಿ.ರಾಮಸ್ವಾಮಿ ಶುಭ ಹಾರೈಸಿದರು.

ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದು ಕೊರತೆ ನಿವಾರಣೆ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಮುಖವಾಗಿ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು, ಖಾತೆ ಬದಲಾವಣೆ, ಸರ್ವೆ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಸೌಕ ರ್ಯ ಪಡೆದುಕೊಳ್ಳಲು ವರ್ಷ, ತಿಂಗಳುಗಳ ಕಾಲ ಅಲೆಯುವಂತಹ ವಾತವರಣ ಕುರಿತು ಜನರಿಂದ ದೂರು ಕೇಳಿಬರುತಿತ್ತು. ಇದರ ನಿವಾರಣೆಗೆ ನೂತನ ತಹಶೀಲ್ದಾರ್‌ ಶ್ರೀನಿವಾಸ್‌ ತಮ್ಮ ಅಧಿಕಾರಿ, ಸಿಬ್ಬಂದಿಗಳನ್ನು ಒಂದೆಡೆ ಸೇರಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಪ್ರತಿ ಸೋಮವಾರ ಬೆಳಗ್ಗೆ 10ರಿಂದ ಆಯೋಜನೆ ಮಾಡಿದ್ದಾರೆ. ಇದು ಜಿಲ್ಲೆ ಅಲ್ಲದೆ ರಾಜ್ಯಕ್ಕೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಕೈ ಜೋಡಿಸಬೇಕೆಂದು ಸೂಚನೆ ನೀಡಿದರು.

ಜನರು ಸಹಕರಿಸಿ: ನಾನು ಕ್ಷೇತ್ರದ ಜನರನ್ನು ಕಾಯುವನಾಗಿದ್ದೇನೆ ವಿನಃ ಮೇಯುವನಲ್ಲ. ಆ ದಿಕ್ಕಿನಲ್ಲಿ ಅಧಿಕಾರಿಗಳು ಕೂಡ ಮುಂದಾಗಬೇಕಿದೆ. ಸಾರ್ಥಕತೆ ಪಡೆದುಕೊಳ್ಳಬೇಕಾದರೇ ಸಿಕ್ಕಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕಿದೆ. ಒಂದು ದಿನದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರ್ಥಮಾಡಿಕೊಂಡು ಜನರು ಕೂಡ ಸಹಕಾರ ಕೊಡಿ ಎಂದು ಶಾಸಕ ಎ.ಟಿ.ರಾಮಸ್ವಾಮಿ ಸಲಹೆ ನೀಡಿದರು.

ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ತಹಶೀಲ್ದಾರ್‌ ಕೆ. ಆರ್‌.ಶ್ರೀನಿವಾಸ್‌ ಮಾತನಾಡಿ, ಕ್ಷೇತ್ರದ ಶಾಸಕರ ಸಲಹೆ ಮೇರೆಗೆ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಅವರ ನಿರೀಕ್ಷೆ ಸಕಾರಗೊಳಿಸಿ ಜನರ ಮೆಚ್ಚುಗೆಯನ್ನು ಅಧಿಕಾರಿ, ಸಿಬ್ಬಂದಿ ವರ್ಗ ಪಡೆದುಕೊಳ್ಳುವತ್ತಾ ಸಹಕಾರ ನೀಡಬೇಕಿದೆ. ಸಣ್ಣಪುಟ್ಟ ವ್ಯಾಜ್ಯ ಹೊರತು ಪಡಿಸಿ ದರೇ ಉಳಿದೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದಕ್ಕೆ ಜನರ ಸಹಕಾರ ಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಬ್ದುಲ್‌ ಬಾಸಿತ್‌, ಮಾಜಿ ಅಧ್ಯಕ್ಷ ಹೂವಣ್ಣ, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.