ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ


Team Udayavani, Jul 26, 2022, 8:17 PM IST

ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ

ಅರಸೀಕೆರೆ: ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪುಗಳ ಗಲಭೆಗೆ ಕೆಲವು ಬಿಜೆಪಿಮುಖಂಡರು ದುರುದ್ದೇಶ ಪೂರ್ವಕವಾಗಿತಮ್ಮ ಹೆಸರು ಎಳೆದು ತರುತ್ತಿರುವುದು ಸರಿಯಲ್ಲ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪು ಗಳ ಗಲಭೆಗೆ ಕೆಲವು ಬಿಜೆಪಿ ಮುಖಂಡರು ದುರುದ್ದೇಶ ಪೂರ್ವಕವಾಗಿ ತಮ್ಮ ಹೆಸರು ಎಳೆದು ತರುತ್ತಿದ್ದಾರೆ. ವಿರೋಧ ಪಕ್ಷದಶಾಸಕನಾಗಿ ಎಲ್ಲಾ ಮುಖ್ಯಮಂತ್ರಿಗಳಸಹಕಾರದಿಂದ ಕ್ಷೇತ್ರದ ಅಭಿವೃದ್ಧಿಯದೃಷ್ಟಿಯಲ್ಲಿ ಹಲವಾರು ಜನಪರಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂದು ಹೇಳಿದರು.

ಶಾಂತಿ ಕದಡಲು ವಿಫ‌ಯತ್ನ: ಹೇಮಾವತಿ ನದಿ ಮೂಲದ ಹೊನ್ನವಳ್ಳಿ ಏತ ನೀರಾವರಿಯೋಜನೆ ಮೂಲಕ ಚಿಕ್ಕೊಂಡಿಹಳ್ಳಿ, ದೊಡ್ಡಮೇಟಿ ಕುರ್ಕೆ ಹೊಸಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದುಕೊಂಡು ಬಂದಿದ್ದೇನೆ. ಇದನ್ನುಸಹಿಸಲಾಗದ ಒಂದು ಗುಂಪಿನ ಜನರುಇನ್ನಿಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ನಡೆಯುವ ಪ್ರತಿಯೊಂದುಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲಾ ಉಸ್ತು ವಾರಿಸಚಿವರು ಬರಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ತಿಳಿದಿರುವ ಕೆಲವು ಬಿಜೆಪಿ ಮುಖಂಡರು, ದುರುದ್ದೇಶ ಪೂರ್ವಕವಾಗಿಕೆಲವರನ್ನು ಎತ್ತಿ ಕಟ್ಟಿ ವಿನಾಕಾರಣ ತೊಂದರೆಉಂಟು ಮಾಡುವ ಮೂಲಕ ಸಮಾಜದಲ್ಲಿಅಶಾಂತಿಯ ವಾತವರಣ ಸೃಷ್ಟಿಸಲು ವಿಫ‌ಲಪ್ರಯ ತ್ನವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಶಿಷ್ಟಾಚಾರ ಉಲ್ಲಂಘನೆ: ತಾವು ನಡೆ ಸಿದ ಭೂಮಿ ಪೂಜೆ ಕಾರ್ಯಕ್ರಮ ಸರ್ಕಾರದಅಧಿಕೃತ ಕಾರ್ಯಕ್ರಮವಲ್ಲ, ಆದ ಕಾರಣ,ಶಿಷ್ಟಾಚಾರ ಉಲ್ಲಂಘನೆ ಎಂಬ ಪ್ರಶ್ನೆಯೇಉದ್ಭವ ಆಗುವುದಿಲ್ಲ, ಘಟನಾವಳಿಗಳ ಹಿಂದೆಯಾರಿದ್ದಾರೆ ಎಂಬ ಸತ್ಯಾಂಶಸಾರ್ವಜನಿಕರಿಗೆ ಗೊತ್ತಿರುವ ಸಂಗತಿಯಾಗಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಪದೇಪದೆ ಗಲಭೆ ಸೃಷ್ಟಿ: ಒಂದು ವರ್ಷದ ಹಿಂದೆ ಜಮೀನಿನ ಮಧ್ಯೆ ರಸ್ತೆ ಬಿಡುವ ವಿಷಯದಲ್ಲಿ ಜಗಳ ಮಾಡಿಕೊಂಡ ಗುಂಪುಗಳ ನಡುವೆಯೇ ಮತ್ತೆ ಗಲಾಟೆಗಳುನಡೆದಿದೆ ಎಂದರೇ ಇದರ ಹಿಂದೆ ಯಾರಿದ್ದಾರೆ, ಯಾವ ಕಾರ ಣಕ್ಕೆ ಇಂತಹ ಗಲಭೆಗಳನ್ನು ಪದೇ ಪದೆ ಸೃಷ್ಟಿಸುತ್ತಿ ದ್ದಾರೆ ಎನ್ನುವ ಸತ್ಯವನ್ನು ಕ್ಷೇತ್ರದ ಮತದಾರ ಪ್ರಭುಗಳು ಅರ್ಥ ಮಾಡಿಕೊಳ್ಳುವ ಸಾಮಾನ್ಯ ಜ್ಞಾನವನ್ನು ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನು ಪ್ರಚೋದನೆ ನೀಡುತ್ತಿರುವ ಬಿಜೆಪಿಮುಖಂಡರು ಮನನ ಮಾಡಿಕೊಳ್ಳಬೇಕೆಂದುಬಿಜೆಪಿ ಮುಖಂಡರಾದ ಎನ್‌.ಆರ್‌. ಸಂತೋಷ್‌ ಅವರ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.