ಹೆಚ್ಚು ಶುಲ್ಕ: ಖಾಸಗಿ ಅಸ್ಪತ್ರೆಗಳ ವಿರುದ್ಧ ಕ್ರಮ ಎಚ್ಚರಿಕೆ
Team Udayavani, May 22, 2021, 5:53 PM IST
ಹಾಸನ: ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೆಚ್ಚಿನ ಹಣಪಡೆಯುತ್ತಿರುವ ದೂರುಗಳು ಬಂದಿವೆ. ಅಂತಹ ಆಸ್ಪತ್ರೆಗಳ ವಿರುದ್ದ ಕೆಪಿಎಂಇ ಕಾಯ್ದೆಯಡಿ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೊನಾ ನಿಯಂತ್ರಣ ಸಂಬಂಧ ವೈದ್ಯರು ಮತ್ತು ತಜ್ಞರ ಸಮಿತಿ ಸಭೆನಡೆಸಿದ ಅವರು, ಕೋವಿಡ್ ಗೆ ಬಲಿಯಾದವರ ಮೃತದೇಹ ಸಾಗಿಸುವಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚು ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಅಂಥವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಆರೋಗ್ಯ ಇಲಾಖೆಯು ತಾತ್ಕಾಲಿಕವಾಗಿ ಹೆಚ್ಚುವರಿ ಆ್ಯಂಬುಲೆನ್ಸ್‌ಗಳನ್ನು ಬಾಡಿಗೆಗೆತೆಗೆದು ಕೊಳ್ಳ ಬೇಕು ಎಂದು ಸೂಚಿಸಿದರು.ಸರ್ಕಾರದ ಮಾರ್ಗಸೂಚಿಯಂತೆ ಆಕ್ಸಿಜನಕ ನಿರ್ವಹಣೆಯಲ್ಲಿ ಗಮನ ಹರಿಸಬೇಕು.ಆಸ್ಪತ್ರೆಗಳು ಪ್ರತಿ ವಾರ್ಡ್‌ಗಳಲ್ಲಿ ತಂv à ಚಿಸಿಆಮ್ಲಜನಕವನ್ನು ಬಳಕೆ ಮಾಡಬೇಕು .ಆಮ್ಲಜನಕ ಕೊರತೆ ತಡೆಗಟ್ಟಲು ಸಾಧ್ಯವಾದಷ್ಟು ಖಾಸಗಿ ಆಸ್ಪತ್ರೆಗಳು ಆಮ್ಲಜನಕದ ಉತ್ಪಾದ ನಾ ಘಟಕಗಳನ್ನು (ಆಮ್ಲಜನಕ ಜನರೇಟರ್‌ಗಳು)ಸ್ಥಾಪಿಸಿಕೊಳ್ಳುವುದು ಉತ್ತಮ ಎಂದು ಹೇಳಿದರು.
ಹಿಮ್ಸ್ ಆಸ್ಪತ್ರೆಯ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸುರೇಶ್ ಮಾತನಾಡಿ, ಖಾಸಗಿ ಆಸ ³ತ್ರೆಗಳುಸೋಂಕಿತರ ಚಿಕಿತ್ಸೆ ಯಲ್ಲಿ ಉತ್ತಮ ಸಹಕಾರ ನೀಡುತ್ತಿವೆ. ರೋಗಿಗಳಿಗೆ ನೀಡಿರುವ ಚಿಕಿತ್ಸೆಯವಿವರಗಳು ಹಾಗೂ ದಾಖಲೆಗಳ ಬಗ್ಗೆ ಕ್ರಮಕೈಗೊಳ್ಳಬೇಕು ಎಂದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.