ಪಲ್ಸ್‌ ಪೋಲಿಯೋ ಬಗ್ಗೆ  ಜಾಗೃತಿ ಅಗತ್ಯ


Team Udayavani, Mar 11, 2019, 7:41 AM IST

pulse-jagruti.jpg

ಬೇಲೂರು: ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಪ್ರ ತಿಯೊಬ್ಬರಿಗೂ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ತೋಫಿಕ್‌ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರಲ್ಲಿ ಪಲ್ಸ್‌ ಪೋಲಿಯೋ ಬಗ್ಗೆ ಅರಿವು ಮೂಡಿಸಬೇಕು ಪ್ರತಿ ಮಗುವು ಅಂಗವಿಕಲತೆಯಿಂದ ದೂರವಿರಲು ಆರೋಗ್ಯ ಇಲಾಖೆ ಗಮನಹರಿಸಿ ಯಾವ ಮಗು ಸಹ ಪಲ್ಸ್‌ ಪೋಲಿಯೋ ಹನಿಯಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದರು.

ರೋಟರಿ ಸಂಸ್ಥೆ ಅಧ್ಯಕ್ಷ ಸಂದೇಶ್‌ ಮಾತನಾಡಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಸಂಸ್ಥೆ ಪಲ್ಸ್‌ ಪೋಲಿಯೋ ಹಾಕಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಭಾರತದಲ್ಲಿ 2011 ರಿಂದ ಈಚೆಗೆ ಯಾವುದೆ ಮಗುವಿಗೆ ತೊಂದರೆಯಾಗಿಲ್ಲ ರೋಟರಿ ಸಂಸ್ಥೆ 30 ವರ್ಷದಿಂದ ಇಂತಹ ಮಾಹನ್‌ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿಸಿದರು.

ನೆರೆಯ ದೇಶಗಳಾದ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ನೈಜಿರೀಯಾ ದೇಶಗಳ ಮಕ್ಕಳಲ್ಲಿ ಇನ್ನು ಕಾಯಿಲೆ ಕಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಸಂಪೂರ್ಣ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ಮಾತನಾಡಿ, ಈ ಸಾಲಿನಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಒಂದೇ ಹಂತದಲ್ಲಿ ನಡೆಯಲಿದೆ ಎಂದರು. 

ತಾಲೂಕಿನಲ್ಲಿ 5 ವರ್ಷ ದೊಳಗಿನ 13,497 ಮಕ್ಕಳಿಗೆ 94 ಕೇಂದ್ರಗಳಲ್ಲಿ ಪಲ್ಸ್‌ ಪೋಲಿಯೋ ಹನಿ ಹಾಕುತ್ತಿದ್ದು ಇದಕ್ಕಾಗಿ 384 ಸಿಬಂದಿ ನೇಮಿಸಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ 3 ದಿನ ನಗರ ಪ್ರದೇಶದಲ್ಲಿ 4 ದಿನ ಪಲ್ಸ್‌ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯಿತಿ ಸದಸ್ಯೆ ಕಮಲಾ, ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ರೀಜ್ವಾನ್‌, ಬಸವರಾಜು, ಜಯಶ್ರೀ, ವೈದ್ಯರಾದ ಡಾ. ಹೇಮಲತಾ, ಡಾ. ನರಸೇಗೌಡ, ಡಾ. ಸುಧಾ ಇತರರು ಇದ್ದರು.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.