H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
Team Udayavani, Oct 28, 2024, 12:35 AM IST
ಹಾಸನ: “ಕುರುಕ್ಷೇತ್ರ’ ಚಿತ್ರದಲ್ಲಿ ನನ್ನ ಮಗ ನಿಖಿಲ್‌ಕುಮಾರಸ್ವಾಮಿ ಅಭಿಮನ್ಯುವಿನ ಪಾತ್ರ ಮಾಡಿದ್ದ. ಮಂಡ್ಯ ಮತ್ತು ರಾಮನಗರದ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರ ಕುತಂತ್ರದಿಂದ ಸೋಲನುಭವಿಸಿದ. ಆದರೆ, ಈ ಬಾರಿ ಉಪ ಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ನಿಖೀಲ್‌ಗೆ ಅಭಿಮನ್ಯುವಿನ ಪಾತ್ರ ಬೇಡ ಎಂದು ಅರ್ಜುನನ ಪಾತ್ರ ನೀಡಿದ್ದಾರೆ.
ನಮ್ಮ ವಿರೋಧಿಗಳು ಎಷ್ಟೇ ಕುತಂತ್ರದ ರಾಜಕಾರಣ ಮಾಡಿದರೂ ಚನ್ನಪಟ್ಟಣದ ಜನತೆ ಮತ್ತು ಎನ್‌ಡಿಎ ಕಾರ್ಯಕರ್ತರು ನಿಖೀಲ್‌ಗೆ ಗೆಲುವು ನೀಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿರೋಧಿಗಳಿಗೆ ಟಾಂಗ್ ನೀಡಿದರು.
ಹಾಸನಾಂಬೆ ದರ್ಶನ ಪಡೆದ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯಾಗಲಿದೆ. ವಿರೋಧಿಗಳ ಹೇಳಿಕೆ ಗಮನಿಸಿದ್ದೇನೆ, ಅವರ ಹೇಳಿಕೆಗೆ ಚನ್ನಪಟ್ಟಣದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಇರಲಿಲ್ಲವೋ ಏನೋ, ಬಿಜೆಪಿಯಲ್ಲಿದ್ದವರನ್ನು ಕನಕಪುರ ಸಹೋದರರು ಕರೆದೊಯ್ದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.