ನಾಲ್ಕು ವರ್ಷವಾದರೂ ಸಿಗದ ವಿದ್ಯುತ್‌ ಸಂಪರ್ಕ


Team Udayavani, Apr 2, 2021, 2:07 PM IST

ನಾಲ್ಕು ವರ್ಷವಾದರೂ ಸಿಗದ ವಿದ್ಯುತ್‌ ಸಂಪರ್ಕ

ಆಲೂರು: ತಾಲೂಕಿನಲ್ಲಿ ಸರ್ಕಾರದಿಂದ ಕೊಳವೆ ಬಾವಿ ಕೊರೆದು ನಾಲ್ಕು ವರ್ಷವಾದರೂ ವಿದ್ಯುತ್‌ ಕಲ್ಪಿಸಿ ಕೊಡದೆ ರೈತರು ಕಂಗಾಲಾಗಿದ್ದಾರೆ.

ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತಿನಂತೆ ಹೇಮಾವತಿ ಪುನರ್ವಸತಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಜನಾಂಗದವರಿಗೆ ಕೊಳವೆ ಬಾವಿಕೊರೆಸಿಕೊಟ್ಟು ನಾಲ್ಕು ವರ್ಷಗಳೇ ಕಳೆದರೂ ವಿದ್ಯುತ್‌ ನೀಡದೇ ವಂಚಿಸುತ್ತಿರೆಂದು ಆಲೂರು ತಾಲೂಕಿನಮಲ್ಲಾಪುರ ಗ್ರಾಪಂ ವ್ಯಾಪ್ತಿಯ ಮುತ್ತಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ 35 ರಿಂದ 40 ಕೊಳವೆ ಬಾವಿಗಳನ್ನ ಸರ್ಕಾರ ಹೇಮಾವತಿ ಪುನರ್ವಸತಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳಿಂದ ನಾಲ್ಕು ವರ್ಷಗಳ ಹಿಂದೆ ಕೊರೆಸಿಕೊಟ್ಟಿದೆ ಅಧಿಕಾರಿಗಳ ಹಾಗೂ ವಿದ್ಯುತ್‌ ಗುತ್ತಿಗೆದಾರರಬೇಜವಾಬ್ದಾರಿತನದಿಂದ ವಿದ್ಯುತ್‌ ಸರಬರಾಜು ಮಾಡದೇಕೊರೆದ ಕೊಳವೆ ಬಾವಿ ಹಾಗೂ ಅದಕ್ಕೆ ಅಳವಡಿಸಿರುವ ಮೋಟಾರು ಸಂಪೂರ್ಣವಾಗಿ ಹಾಳಾಗಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ ಸುಮ್ಮನೆಅಲೆಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು.ನಾಲ್ಕು ವರ್ಷಗಳ ಹಿಂದೆ ಸರ್ಕಾರ ಹೇಮಾವತಿ ಪುನರ್ವಸತಿ ನಿಗಮದಿಂದ ಕೊಳವೆ ಬಾವಿ ಕೊರೆಸಿ ಕೊಟ್ಟಿದೆಆದರೆ ಹೇಮಾವತಿ ಪುನರ್ವಸತಿ ನಿಗಮದ ಅಧಿಕಾರಿಗಳು ಹಾಗೂ ವಿದ್ಯುತ್‌ ಗುತ್ತಿಗೆದಾರರು ಹಣ ಕೀಳುವಉದ್ದೇಶದಿಂದ ವಿದ್ಯುತ್‌ ಸರಬರಾಜು ನೀಡದೆ ಕಾಲಾಹರಣ ಮಾಡುತ್ತಿದ್ದಾರೆ ಎಂದು ಫ‌ಲಾನುಭವಿ ಪುಟ್ಟಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಜಮೀನಿನಲ್ಲಿ ನೀರಿಲ್ಲದೆ ಬರ ಬಂದು ಕಾಳು ಮೆಣಸು ಒಣಗಿದೆ. ಅಧಿಕಾರಿಗಳು ವಿದ್ಯುತ್‌ ಸಮಸ್ಯೆಯಿಂದ ಬಳಲುತ್ತಿರುವ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕೂಡಲೆ ಕಲ್ಪಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಧರಣಿ ಅನಿವಾರ್ಯ  ●ಮೋಹನ್‌ ಕಾಡ್ಲೂರು,ಭಾರತ ಪರಿವರ್ತಾನಾ ಸಂಘಟನೆ ಜಿಲ್ಲಾ ಉಪಾಧ್ಯಕ್ಷರು

ಸಂಬಂಧಪಟ್ಟ ಇಲಾಖೆ ಹಾಗೂ ವಿದ್ಯುತ್‌ ಗುತ್ತಿಗೆದಾರರು ಸಂಪೂರ್ಣ ಕೆಲಸ ಮುಗಿಸಿ ವಿದ್ಯುತ್‌ ಲೈನ್‌ ಪರಿವೀಕ್ಷಣೆ ಹಾಗೂ ಟಿಎಕ್ಯೂಸಿ ಒಪ್ಪಿಗೆ ಪತ್ರ ನೀಡಿದರೆ ಅದಷ್ಟು ಬೇಗ ವಿದ್ಯುತ್‌ ಸರಬರಾಜು ಮಾಡಲಾಗುವುದು. ● ರಂಗೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.