ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Apr 16, 2021, 6:50 PM IST
ಹಾಸನ: ನಗರದ ಸರ್ಕಾರಿ ನರ್ಸಿಂಗ್‌ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನ ಪರೀಕ್ಷಾ ಪತ್ರಿಕೆ ಸ್ಕ್ಯಾನ್ ಮಾಡುವ ಸಂದರ್ಭದಲ್ಲಿಉತ್ತರ ಪತ್ರಿಕೆಯ ಬರಹವನ್ನು ಹೊಡೆದುಹಾಕಿರುವ ಪ್ರಾಂಶುಪಾಲರ ವಿರುದ್ಧಕಾನೂನು ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿ ತರಗತಿ ಭಹಿಷ್ಕರಿಸಿದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕಾಲೇಜುಮುಂದೆ ಪ್ರತಿಭಟನೆ ನಡೆಸಿದರು.
ತೃತೀಯ ವರ್ಷದ ನರ್ಸಿಂಗ್‌ವಿದ್ಯಾರ್ಥಿ ಚನ್ನಯ್ಯ ಹಿರೇಮಠ ಅವರಉತ್ತರ ಪತ್ರಿಕೆಯನ್ನು ದುರುದ್ದೇಶಪೂರ್ವಕವಾಗಿ ಹೊಡೆದು ಹಾಕುವ ಮೂಲಕವಿದ್ಯಾರ್ಥಿ ಅನುತ್ತೀರ್ಣಕ್ಕೆ ಕಾರಣರಾಗಿರುವ ಕಾಲೇಜು ಪ್ರಾಂಶುಪಾಲ ರನ್ನುಬಂಧಿಸಿ ಹಾಗೂ ಫಲಿತಾಂಶದಲ್ಲಿವಂಚಿತರಾಗಿರುವ ವಿದ್ಯಾರ್ಥಿ ಚನ್ನಯ್ಯಅವರಿಗೆ ನ್ಯಾಯ ಒದಗಿಸಬೇಕೆಂದುಒತ್ತಾಯಿಸಿದರು.ಪ್ರಾಂಶುಪಾಲರ ವಿರುದ್ಧ ಪೊಲೀಸ್‌ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಪ್ರಾಂಶುಪಾಲರನ್ನು ಪೊಲೀಸರುಬಂಧಿಸಲು ಹಿಂದೇಟು ಹಾಕುತ್ತಿದ್ದಾರೆಎಂದು ದೂರಿದ ಪ್ರತಿಭಟನಾಕಾರರು,ನ್ಯಾಯ ಸಿಗುವವರೆಗೂ ನಮ್ಮ ಹೋರಾಟಮುಂದುವರಿಯಲಿದೆ ಎಂದು ಹೇಳಿದರು. ಎಬಿವಿಪಿ ಮುಖಂಡ ಬೊಮ್ಮಣ್ಣ,ಐಶ್ವರ್ಯ, ಅಭಿಷೇಕ್, ಬಿಪಿನ್,ಮಂಜುನಾಥ್, ನಿತಾ, ಅಮೂಲ್,ಪ್ರಣವ್ ಭಾರಧ್ವಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.