37ನೇ ರಾಷ್ಟ್ರೀಯ ನೃತ್ಯೋತವ್ಸ ಮಡಿಕೇರಿಯಲ್ಲಿ ಆಯೋಜನೆ
Team Udayavani, Jan 27, 2021, 12:45 PM IST
ಬೇಲೂರು: ನಮ್ಮ ಕಲೆ ಸಂಸ್ಖತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಹಲವು ಭಾಗಗಳಲ್ಲಿ ಭರತನಾಟ್ಯ ಕಲೆಯನ್ನು ಪ್ರದರ್ಶಿಸಿದ್ದೇವೆ. ಅಲ್ಲದೆ, ಹೊರದೇಶದಲ್ಲೂ ನಮ್ಮ ಕಲೆ ಪ್ರಚಾರ ಪಡಿಸಲಿದ್ದು, ಇದರ ಉದ್ದೇಶ ತಳಮಟ್ಟದಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವುದಾಗಿ ಎಂದು ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದೆ ವಿದೂಷಿ ಡಾ.ಸ್ವಾತಿ ಪಿ. ಭಾರದ್ವಾಜ್ ಹೇಳಿದರು.
ಇದನ್ನೂ ಓದಿ:FAU-G ಭಾರತದಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ PUBGಯ ಭವಿಷ್ಯ..?
ಪಟ್ಟಣದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ 36ನೇ ಅಂತಾರಾಷ್ಟ್ರೀಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದೆ ಮಡಿಕೇರಿಯಲ್ಲಿ 37ನೇ ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ದೇಶದ ಹಲವು ಭಾಗಗಳಿಂದ ಕಲಾವಿದರನ್ನು ಕರೆತಂದು ದೇವಾಲಯದ ಒಳ ಪ್ರಾಂಗಣದಲ್ಲಿ ವಿಶೇಷ ಶಾಂತಲ ನೃತ್ಯವೈಭವವನ್ನು ಪ್ರದರ್ಶಿಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.