Hassan ವಸತಿ ಗೃಹಕ್ಕೆ ಪ್ರಜ್ವಲ್‌ ರೇವಣ್ಣ ಕರೆತಂದು ಸ್ಥಳ ಮಹಜರು

Team Udayavani, Jun 22, 2024, 12:29 AM IST

Hassan ವಸತಿ ಗೃಹಕ್ಕೆ ಪ್ರಜ್ವಲ್‌ ರೇವಣ್ಣ ಕರೆತಂದು ಸ್ಥಳ ಮಹಜರು

ಹಾಸನ: ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ನಗರದ ಆರ್‌.ಸಿ.ರಸ್ತೆಯಲ್ಲಿರುವ ಸಂಸದರ ವಸತಿಗೃಹಕ್ಕೆ ಶುಕ್ರವಾರ ಕರೆತಂದು ಎಸ್‌ಐಟಿ ಸ್ಥಳ ಮಹಜರು ನಡೆಸಿತು.

ಎಸ್‌ಐಟಿ ಜತೆ ಎಫ್ಎಸ್‌ಎಲ್‌ ತಂಡವೂ ಇತ್ತು. ಪ್ರಜ್ವಲ್‌ ರೇವಣ್ಣ ಅವರು ಸಂಸದರಾಗಿದ್ದಾಗ ಇದೇ ಸರಕಾರಿ ವಸತಿ ಗೃಹದಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಮಹಿಳೆಯೊಬ್ಬರು ದೂರು ನೀಡಿರುವುದರಿಂದ ಸಂತ್ರಸ್ತೆಯ ಸಮಕ್ಷಮದಲ್ಲಿ ಕಳೆದ ಮೇ 4ರಂದು ಸ್ಥಳ ಮಹಜರು ನಡೆಸಲಾಗಿತ್ತು. ಇದೇ ಪ್ರಕರಣದಲ್ಲಿ ಈಗ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ರನ್ನು ಬಾಡಿ ವಾರೆಂಟ್‌ ಪಡೆದು ಮಹಜರ್‌ಗೆ ಕರೆತಲಾಗಿತ್ತು.

ರೇವಣ್ಣ ಜಾಮೀನು ರದ್ದು ಕೋರಿದ್ದ
ಅರ್ಜಿ ವಿಚಾರಣೆ ಮುಂದಿನ ವಾರಕ್ಕೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಗೆ ರೇವಣ್ಣ ಅವರು ಸಲ್ಲಿಸಿರುವ ಆಕ್ಷೇಪಣೆಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು ಎಂದು ರಾಜ್ಯ ಸರಕಾರ ಹೇಳಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಜೂನ್‌ 28ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಆರೋಪ ರಾಜಕೀಯ ಷಡ್ಯಂತ್ರ: ಸೂರಜ್‌ ರೇವಣ್ಣ

Suraj Revanna ಆರೋಪ ರಾಜಕೀಯ ಷಡ್ಯಂತ್ರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.