ಅಲ್ಪಸಂಖ್ಯಾತರಿಗೆ 30 ಐಟಿಐ, 4 ಪಾಲಿಟೆಕ್ನಿಕ್‌ ಕಾಲೇಜು

ಗುಣಮಟ್ಟದ ವೃತ್ತಿಪರ ಶಿಕ್ಷಣ ನೀಡಲು ಸರ್ಕಾರದಿಂದಲೇ ಶಿಕ್ಷಣ ಸಂಸ್ಥೆ ಪ್ರಾರಂಭ: ಸಚಿವ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌

Team Udayavani, Sep 11, 2020, 2:42 PM IST

ಅಲ್ಪಸಂಖ್ಯಾತರಿಗೆ 30 ಐಟಿಐ, 4 ಪಾಲಿಟೆಕ್ನಿಕ್‌ ಕಾಲೇಜು

ಹಾಸನ: ಅಲ್ಪ ಸಂಖ್ಯಾತರ ಮಕ್ಕಳಿಗೆ ಗುಣಮಟ್ಟದಶಿಕ್ಷಣ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಹಾಗೂ ವಿಭಾಗಕ್ಕೊಂದು ಪಾಲಿಟೆಕ್ನಿಕ್‌ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಜವಳಿ, ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 30 ಕೈಗಾರಿಕಾ ತರಬೇತಿ ಕೇಂದ್ರ, 4 ಪಾಲಿಟೆಕ್ನಿಕ್‌ಗಳ ಆರಂಭಕ್ಕೆ ಅನುಮೋದನೆ ಕೋರಿ ಕೇಂದ್ರ ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲಾಗಿದೆ. ಈ ತಿಂಗಳಿನಲ್ಲಿಯೇ ಮಂಜೂರಾತಿ ದೊರೆಯುವ ನಿರೀಕ್ಷೆಯಿದ್ದು, ಎಲ್ಲಮೂಲ ಸೌಕರ್ಯ ಮಾಡಿಕೊಂಡು ಮುಂದಿನ ಶೈಕ್ಷಣಿಕವರ್ಷದಿಂದ ಅಲ್ಪಸಂಖ್ಯಾತರ ಐಟಿಐ ಮತ್ತುಪಾಲಿಟೆಕ್ನಿಕ್‌ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಮೀಸಲಾತಿ ನಿಗದಿ: ಈ ಸಂಸ್ಥೆಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಅನುದಾನ ನೀಡಲಿದೆ. ಪ್ರವೇಶಾತಿಯಲ್ಲಿ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಸಮುದಾಯದವರಿಗೆ ಶೇ.75, ಇತರರಿಗೆ ಶೇ.25ಮೀಸಲಾತಿ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಪಾಲಿಟೆಕ್ನಿಕ್‌ ಕಾಲೇಜು ತೆರೆಯಿರಿ: ಅಲ್ಪ ಸಂಖ್ಯಾತರಲ್ಲಿ ಶೇ.90 ಬಡವರಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಉದ್ಯೋಗಾವಕಾಶ ಕಲ್ಪಿಸಿದರೆ ಮಾತ್ರ ಅವರು ಬಡತನ ರೇಖೆಗಿಂತ ಮೇಲೆ ಬರಲು ಸಾಧ್ಯವಾಗುತ್ತದೆ. ಹಾಗಾಗಿ ಅಲ್ಪಸಂಖ್ಯಾತರಿಗಾಗಿಯೇ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ನಿಟ್ಟಿನಲ್ಲಿ ಐಟಿಐ ಹಾಗೂ ಪಾಲಿಟೆಕ್ನಿಕ್‌ ತೆರೆಯಲಾಗುತ್ತಿದೆ ಎಂದು ಹೇಳಿದರು.

ಹಾಸನ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ಸ್‌ ಉದ್ಯಮ ಹೆಚ್ಚಿನ ಸಂಖ್ಯೆಯಲ್ಲಿಲ್ಲ. ಕೆಐಡಿಬಿಯ ವಿಶೇಷ ಆರ್ಥಿಕ ವಲಯದಲ್ಲಿ ಕೇವಲ 13 ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಉದ್ಯಮಗಳ ಸ್ಥಾಪಿಸಲು ಇನ್ನೂ ಸಾಕಷ್ಟು ಭೂಮಿ ಕೈಗಾರಿಕಾಭಿವೃದ್ಧಿ ಕೇಂದ್ರದಲ್ಲಿ ಇದೆ. ಮುಂದಿನ ದಿನಗಳಲ್ಲಿ ಟೆಕ್ಸ್‌ಟೈಲ್ಸ್‌ ಉದ್ಯಮಿಗಳು ಹಾಸನದಲ್ಲಿ ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

2

Savanur: ಈ ಬಾರಿಯಾದರೂ ಸಿಕ್ಕೀತೇ ರೈತರಿಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.