ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ


Team Udayavani, Mar 11, 2019, 7:41 AM IST

poli-jill.jpg

ಹಾಸನ: ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ  ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆ ಆವರಣದಲ್ಲಿ ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ  ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ  ಶೇ.100 ರಷ್ಟು ಸಾಧನೆಗೆ ಸಂಕಲ್ಪ ಮಾಡಲಾಗಿದೆ.

ಇಂದು ಲಸಿಕೆ ಹಾಕಿಸಲು ಸಾಧ್ಯವಾಗದಿದ್ದವರು ಮಾ.13 ರ ವರೆಗೂ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆಯಿಂದ ನಿಯುಕ್ತರಾಗಿರುವ ಕಾರ್ಯಕರ್ತರು ಮನೆ, ಮನೆಗೆ ಬಂದು ಮಕ್ಕಳಿಗೆ ಲಸಿಕೆ ಹಾಕುವರು. ಪೋಷಕರು ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.  

1.28ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ: ಮಾರಕ ರೋಗ ಪೋಲಿಯೇ ನಿರ್ಮೂಲನೆಗೆ  ಸರ್ಕಾರ ಸಂಕಲ್ಪ ಮಾಡಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಿಗದಿಪಡಿಸಿದ್ದು, ಹಾಸನ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1.28ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು  872 ಬೂತ್‌ಗಳನ್ನು ತೆರೆಯಲಾಗಿದೆ. ಒಟ್ಟು 3540 ಸರ್ಕಾರಿ ಸಿಬ್ಬಂದಿ ಪೋಲಿಯೋ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದು, 176 ಜನ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಕಳೆದ ವರ್ಷ ಶೇ.100 ರಷ್ಟು ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಯೋ ಬೂತ್‌: ಪೋಲಿಯೋ  ಲಸಿಕೆ ಹಾಕಿಸಿಕೊಳ್ಳದೆ  ಐದು ವರ್ಷದೊಳಗಿನ ಯಾವುದೇ ಮಗುವೂ ಉಳಿಯಬಾರದು. ಈ ಬಗ್ಗೆ ವ್ಯವಸ್ಥಿತವಾಗಿ ಕಾರ್ಯಕ್ರಮ ರೂಪಿಸಿ ವ್ಯಾಪಕ ಪ್ರಚಾರ ನೀಡಿ ಅನುಷ್ಠಾನಗೊಳಿಸಲಾಗುತ್ತಿದೆ.  ರೈಲ್ವೆ ಫ್ಲಾಟ್‌ ಫಾರಂ, ಬಸ್‌ ನಿಲ್ದಾಣ ಹಾಗೂ ರಾಷ್ಟೀಯ ಹೆದ್ದಾರಿಯಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ  ಎಂದರು. 

ಹಾಸನ ವೈದ್ಯಕೀಯ ಕಾಲೇಜು (ಹಿಮ್ಸ್‌) ನಿರ್ದೇಶಕ ರವಿಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ಕುಮಾರ್‌, ನಗರಸಭೆ ಆಯುಕ್ತ ಬಿ.ಎ. ಪರಮೇಶ್‌, ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿ ಡಾ. ಜನಾರ್ದನ್‌, ವಾರ್ತಾಧಿಕಾರಿ ವಿನೋದ್‌ಚಂದ್ರ, ಲಯನ್ಸ್‌ ಸೇವಾ ಸಂಸ್ಥೆ  ಅಧ್ಯಕ್ಷ ಶಿವಸ್ವಾಮಿ, ಸ್ವಾತಂತ್ರ ಹೋರಾಟಗಾರ ಎಚ್‌.ಎಂ. ಶಿವಣ್ಣ, ಹಿಮ್ಸ್‌ ಆಸ್ಪತ್ರೆ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ರಾಜಗೋಪಾಲ್‌, ಹಾಸನ ತಾಲೂಕು ವೈದ್ಯಾಧಿಕಾರಿ ಡಾ. ಬಿ.ಎಂ.ವಿಜಯ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.