ನಾಳೆಯಿಂದ ಪುಷ್ಪಗಿರಿ ಉತ್ಸವ ಆರಂಭ
Team Udayavani, Jan 3, 2020, 12:12 PM IST
ಹಾಸನ: ಹಳೆಬೀಡು ಸಮೀಪದ ಪುಷ್ಪಗಿರಿ ಬೆಟ್ಟದ ಬಯಲು ರಂಗಮಂದಿರದಲ್ಲಿ ಪುಷ್ಪಗಿರಿ ರಾಷ್ಟ್ರೀಯ ಉತ್ಸವ ಹಾಗೂ ಶ್ರೀ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಯೋಜನೆ ಲೋಕಾರ್ಪಣೆ ಸಮಾರಂಭ ಜ.4 ರಂದು ಮಧ್ಯಾಹ್ನ 2 ಗಂಟೆಗೆ ಹಳೇಬೀಡಿನ ಪುಷ್ಪಗಿರಿ ಯಲ್ಲಿ ನಡೆಯಲಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಕಾರ್ಯದರ್ಶಿ ಎಚ್.ಎಸ್. ರಾಜಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಚಿತ್ರ ನಟ ಪುನಿತ್ ರಾಜ್‌ಕುಮಾರ್ ಉತ್ಸವಕ್ಕೆ ಚಾಲನೆ ನೀಡುವರು. ಶಾಸಕ ಲಿಂಗೇಶ್, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಪಾಲ್ಗೊಳ್ಳುವರು ಎಂದರು. ಜ.5ರಂದು ಸಂಜೆ 6 ಗಂಟೆಗೆ ಪುಷ್ಪಗಿರಿ ಮಠದ ಡಾ. ಸೋಮಶೇಖರ ಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ ಸಮಾರಂಭ ನಡೆಯಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಎಂ.ಬಿ. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂದು ರಾತ್ರಿ 9 ಗಂಟೆಗೆ ಸೋಮಶೇಖರ ಶಿವಾಚಾರ್ಯರ ನೇತೃತ್ವದಲ್ಲಿ ನೀರಾವರಿ ಸಂಭ್ರಮಾಚರಣೆ ನಡೆಯಲಿದೆ. ನೀರಾವರಿ ಹೋರಾಟದಲ್ಲಿ ಪಾಲ್ಗೊಂಡ ರೈತ ಸಂಘದ ಮುಖಂಡ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.