ಐತಿಹಾಸಿಕ ದೇವಾಲಯ ಸಂರಕ್ಷಿಸಲು ಆಗ್ರಹ


Team Udayavani, Apr 16, 2022, 2:39 PM IST

Untitled-1

ಅರಸೀಕೆರೆ: ಐತಿಹಾಸಿಕ ಹಿನ್ನೆಲೆಯುಳ್ಳ ಹೊಯ್ಸಳರ ಕಾಲದ ದೇವಾಲಯಗಳ ಜೀರ್ಣೋದ್ಧಾರವನ್ನು ಕೈಗೊಳ್ಳುವ ಮೂಲಕ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಹಾಗೂ ಶಿಲ್ಪ ಕಲೆಗಳನ್ನು ಸಂರಕ್ಷಣೆ ಮಾಡಬೇಕಾಗಿರುವ ಪುರಾತತ್ವ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಹಾರನಹಳ್ಳಿ ಸೋಮೇಶ್ವರ ದೇವಾಲಯ ಒಳಗಾಗಿದೆ ಎಂದು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಜಿ.ವಿ.ಟಿ. ಬಸವರಾಜು ತೀವ್ರ ಅಸಮಾದಾನ ವ್ಯಕ್ತಪಡಿಸಿದರು.

ತಾಲೂಕಿನ ಹಾರನಹಳ್ಳಿ ಸೋಮೇಶ್ವರ ದೇವಾಲಯವು ಪುರಾತತ್ವ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು, ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ ದೇವಾಲಯ ಅತ್ಯಂತ ಶಿಥಿಲಾವಸ್ಥೆಗೆ ತಲುಪಿದ್ದು, ಸುತ್ತಮುತ್ತಿನ ಪರಿಸರದಲ್ಲಿ ಗಿಡಗೆಂಟೆ ಬೆಳೆದು ನಿಂತಿದ್ದು, ದೇವಾಲಯವು ಹಾಳು ಬಿದ್ದ ಕೊಂಪೆಯಂತಾಗಿದೆ ಎಂದು ವಿಷಾಧಿಸಿದರು.

ಬಿಜೆಪಿ ಸಂಘಟನೆ ಶ್ರಮದಾನ: ನಮ್ಮ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶ್ರಮದಾನ ಮಾಡುವ ಮೂಲಕ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಗಿಡಗಂಟೆ ತೆರವುಗೊಳಿಸಲಿದ್ದಾರೆ ಎಂದರು. ನಂತರ ರಾಜ್ಯ ಪುರಾತತ್ವ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ದೂರವಾಣಿ ಮೂಲಕ ಅವರು ಮಾತನಾಡಿ ದೇವಾಲಯದ ಜೀರ್ಣೋದ್ಧಾರಕ್ಕೆ ಅಗತ್ಯ ಕ್ರಮ ಶೀಘ್ರವಾಗಿ ಕೈಗೊಳ್ಳುವಂತೆ ಆಗ್ರಹಿಸಿದರು.

ದೇವಾಲಯ ಪರಿಸರ ಸ್ವಚ್ಛತಾ ಕಾರ್ಯದಲ್ಲಿ ನಗರ ಅಧ್ಯಕ್ಷ ಪುರುಷೋತ್ತಮ ಗ್ರಾಮಾಂತರ ಉಪಾಧ್ಯಕ್ಷರಾದ ಅಣ್ಣಾಯ್ಕನಹಳ್ಳಿ ವಿಜಯ ಕುಮಾರ್‌, ಕೆಂಪುಸಾಗರ ಶಿವರಾಜ್‌ ರೈತ ಮೋರ್ಚಾ ಅಧ್ಯಕ್ಷ ಯತೀಶ್‌ ,ಅಶೋಕ್‌, ದಯಾನಂದ್‌, ರವಿಕುಮಾರ್‌ ಬಾಬಣ್ಣ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಗ್ರೇಡ್‌-2 ತಹಸೀಲ್ದಾರ್‌ ಪಾಲಾಕ್ಷ, ಶಿರಸ್ತೇದಾರ್‌ ಸೋಮಶೆಖರ್‌, ಮುಜರಾಯಿ ಇಲಾಖೆ ಅಧಿಕಾರಿಗಳಾದ ನಾಗರಾಜು ಹಾಜರಿದ್ದರು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.