ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಬೆಂಗಳೂರಿನಲ್ಲೇ ಉಳಿದುಕೊಂಡು ತಜ್ಞರ ಜತೆ ಚರ್ಚೆ

Team Udayavani, May 15, 2024, 10:09 PM IST

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಹಾಸನ: ಅಪಹರಣ ಪ್ರಕರಣದಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ತವರು ಜಿಲ್ಲೆ ಹಾಸನಕ್ಕೆ ಆಗಮಿಸುವುದನ್ನು ದಿಢೀರ್‌ ರದ್ದು ಮಾಡಿದ್ದಾರೆ.

ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಜಿಲ್ಲೆಯ ಗಡಿಭಾಗ ಹಿರೀಸಾವೆಗೆ ಬರುವ ರೇವಣ್ಣ ಅವರನ್ನು ಸ್ವಾಗತ ಮಾಡಲು ಪಕ್ಷದ ಮುಖಂಡರು, ಕಾರ್ಯಕರ್ತರು ಅಣಿಯಾಗಿದ್ದರು. ಈ ವೇಳೆ ನನಗೆ ಹಾರ-ತುರಾಯಿ ಹಾಕಬೇಡಿ, ಸಂಭ್ರಮಾಚರಣೆ ಮಾಡಬೇಡಿ ಎಂದು ಸ್ವತಃ ರೇವಣ್ಣ ಅವರೇ ಮನವಿ ಮಾಡಿದ್ದರು. ಆದರೆ ನಿನ್ನೆ ಸಂಜೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅನಂತರ ಹಾಸನ ಪ್ರವಾಸ ದಿಢೀರ್‌ ರದ್ದು ಮಾಡಿದ್ದಾರೆ.
ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ನೀಡುವ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿತ್ತು.

ಈ ನಡುವೆ ಮಾಜಿ ಸಚಿವರಿಗೆ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್‌ ಮೊರೆ ಹೋಗಲು ಯೋಜಿಸುತ್ತಿದೆ ಎನ್ನಲಾಗಿದೆ. ಹೀಗಾದರೆ ಏನು ಮಾಡಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಬೆಂಗಳೂರಿನಲ್ಲಿದ್ದುಕೊಂಡೇ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಡಿ ಇಡುವಂತೆ ಪಕ್ಷದ ಹಿರಿಯರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರು ಬೆಂಗಳೂರಿನಲ್ಲೇ ಉಳಿದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಶೃಂಗೇರಿ ಮಠಕ್ಕೂ ಭೇಟಿ ನೀಡುವುದನ್ನೂ ರೇವಣ್ಣ ಮುಂದೂಡಿದ್ದಾರೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.