ಹಾಸನದಲ್ಲಿ ತರಕಾರಿ ಖರೀದಿಗೆ ನೂಕು ನುಗ್ಗಲು
Team Udayavani, Apr 1, 2020, 3:03 PM IST
ಹಾಸನ: ನಗರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಜನತೆ ತರಕಾರಿ ಖರೀದಿಗೆ ಅವಕಾಶ ನೀಡಲಾಗಿದ್ದು, ತರ ಕಾರಿ ಖರೀದಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದರು.
ಲಾಕ್‌ಡೌನ್ ಜಾರಿಯಾದ ನಂತರ ತರಕಾರಿಗಳ ದರ ಏರುತ್ತಾ ಸಾಗಿದೆ. ಈರುಳ್ಳಿ ಕೇಜಿಗೆ 40 ರೂ., ಟೊಮೆಟೋ 20 ರಿಂದ 30 ರೂ., ಆಲೂಗಡ್ಡೆ ಕೇಜಿಗೆ 40 ರೂ., ಬೆಳ್ಳುಳ್ಳಿ ಕೇಜಿಗೆ 200 ರೂ., ಬೀನ್ಸ್ 40 ರೂ., ಅವರೆಕಾಯಿ 60 ರೂ., ಬೀನ್ಸ್ 80 ರೂ., ನುಗ್ಗೆಕಾಯಿ 50 ರೂ. ಪುಟ್ಟಬಾಳೆ ಹಣ್ಣು 60 ರೂ. ದರದಲ್ಲಿ ಮಾರಾಟವಾಯಿತು. ಗ್ರಾಹಕರು ಬೆಲೆಯ ಬಗ್ಗೆ ತಲೆ ಕೆಡಿಸಿಕೊಳ್ಳದೇ ವ್ಯಾಪಾರಿಗಳು ಹೇಳಿದ ದರ ನೀಡಿ ತರಕಾರಿ ಖರೀದಿಸಿದರು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿ.ಎಂ.ರಸ್ತೆಯಲ್ಲಿ ವಾಹನಗಳ ಸಂಚಾ ರದ ದಟ್ಟಣೆ ಯುಂಟಾಗಿತ್ತು. ತರಕಾರಿ ಖರೀದಿ, ಪಟ್ರೋಲ್‌ಗಾಗಿ ಜನರು ಹೊರಬಂದಿದ್ದ ರಿಂದ ಹಾಸನಾಂಬ ದೇವಾಲಯದ ವೃತ್ತ, ಹೊಸಲೈನ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೆಟ್ರೋಲ್ ಬಂಕ್ ಗಳನ್ನು ವಾರದಲ್ಲಿ ನಾಲ್ಕುದಿನ ಮಾತ್ರ ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಯಲ್ಲಿ ಮಂಗಳವಾರ ಪೆಟ್ರೋಲ್‌ಬಂಕ್‌ಗಳಲ್ಲಿಯೂ ಬೈಕ್‌ಗಳ ಸವಾರರು ಸಾಲು ಗಟ್ಟಿ ಪೆಟ್ರೋಲ್ ತುಂಬಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.