![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jun 13, 2023, 10:31 PM IST
ಸಕಲೇಶಪುರ: ಮಂಗಳವಾರ ಮುಂಜಾನೆ ಬರೋಬ್ಬರಿ ನಲವತ್ತು ಕಾಡಾನೆಗಳ ಹಿಂಡೊಂದು ರಸ್ತೆ ದಾಟಲು ಮುಂದಾಗಿದ್ದರಿಂದ ತಾಲೂಕಿನ ಮಳಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹತ್ತಾರು ದೊಡ್ಡ ಹಾಗೂ ಮರಿಯಾನೆಗಳ ಹಿಂಡು ಒಮ್ಮೆಲೇ ರಸ್ತೆ ದಾಟುತ್ತಿರುವ ದೃಶ್ಯ ವೈರಲ್ ಆಗಿದೆ.
ಸುಮಾರು 40ಕ್ಕೂ ಹೆಚ್ಚು ಗಜಪಡೆ ಮಳಲಿ ಗ್ರಾಮದ ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೂಂದು ಕಾಫಿ ತೋಟಕ್ಕೆ ಒಮ್ಮೆಗೇ ದಾಟಿ ಹೋಗಿವೆ. ಇಷ್ಟೂ ಕಾಡಾನೆಗಳು ರಸ್ತೆ ದಾಟುವವರೆಗೂ ವಾಹನ ಸವಾರರು ರಸ್ತೆಯ ಎರಡೂ ಕಡೆ ವಾಹನಗಳನ್ನು ನಿಲ್ಲಿಸಿಕೊಂಡು ಕಾಯಬೇಕಾಯಿತು.
ಕಾಡಾನೆಗಳ ಸಂಚಾರದಿಂದ ಕಾಫಿ, ಮೆಣಸು ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.