Sakleshpura: ವಿದ್ಯುತ್ ತಂತಿ ತಗಲಿ ಕಾಡಾನೆ ಸಾವು
Team Udayavani, Oct 18, 2024, 12:15 AM IST
ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಬನವಾಸೆಯಲ್ಲಿ ವಿದ್ಯುತ್ ತಂತಿಗೆ ಸೊಂಡಿಲು ತಗಲಿ ಕಾಡಾನೆ ಮೃತಪಟ್ಟಿದೆ. ಇದರಿಂದಾಗಿ ಈ ವರ್ಷ ಜಿಲ್ಲೆಯಲ್ಲಿ 3 ಕಾಡಾನೆ ಮೃತಪಟ್ಟಂತಾಗಿದೆ. ಬುಧವಾರ ರಾತ್ರಿ ಬನವಾಸೆ ಗ್ರಾಮದ ಬಳಿ ಸಂಚರಿಸುತ್ತಿತ್ತು. ಬನವಾಸೆಯ ಬಿಎಸ್ಸೆನ್ನೆಲ್ ಟವರ್‌ಗೆ 11 ಕೆ.ವಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಎಲೆಕ್ಟ್ರಿಕಲ್ ಡಿಯೋಲ್ ಕೆಳಗೆ ವಾಲಿತ್ತು.
ರಾತ್ರಿ ತಂತಿಗೆ ಸೊಂಡಿಲು ತಾಗಿ ಸುಮಾರು 25 ವರ್ಷದ ಕಾಡಾನೆ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.