ವಾಣಿಜ್ಯ ಕೇತ್ರಕ್ಕೆ ಉಪಗ್ರಹಗಳ ಕೊಡುಗೆ ಅಪಾರ


Team Udayavani, Oct 9, 2021, 4:11 PM IST

ವಾಣಿಜ್ಯ ಕೇತ್ರಕ್ಕೆ ಉಪಗ್ರಹಗಳ ಕೊಡುಗೆ ಅಪಾರ

ಹಾಸನ: ವಾಣಿಜ್ಯ ಕ್ರಾಂತಿಯನ್ನು ಉಂಟು ಮಾಡುವುದರಲ್ಲಿ ಬಾಹ್ಯಾಕಾಶ ಹಾಗೂ ಉಪಗ್ರಹಗಳು ಪ್ರಮುಖ ಪಾತ್ರವಹಿಸುತ್ತಿವೆ. ಇದರ ಹಿಂದಿನ ಶಕ್ತಿ ಇಸ್ರೋ ಹಾಗೂ ಹಾಸನದ ಮುಖ್ಯ ನಿಯಂತ್ರಣ ಕೇಂದ್ರ (ಎಂಸಿಎಫ್) ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.ನಗರದ ಗಂಧದ ಕೋಠಿಯ ಬಾಲಕಿಯರ ಪಿಯು ಕಾಲೇಜು ಆವರಣದಲ್ಲಿ ಆಜಾದಿ-ಕಾ-ಅಮೃತ ಮಹೋತ್ಸವ ಹಾಗೂ ವಿಶ್ವ ಅಂತರಿಕ್ಷ ದಿನದ ಅಂಗವಾಗಿ ಹಮ್ಮಿಕೊಂಡಿರುವ ವಿಶ್ವ ಬಾಹ್ಯಕಾಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಸ್ರೋ ಜಗತ್ತಿನ ಕೆಲವೇ ಸಂಸ್ಥೆಗಳಲ್ಲಿ ಬಾಹ್ಯಾಕಾಶದಲ್ಲಿ 36ಸಾವಿರ ಕಿ.ಮೀ, ದೂರದಲ್ಲಿ ಜಿಯೋಸಿಂಕ್ರೋನಸ್‌ ಉಪಗ್ರಹಗಳನ್ನು ಉಡಾವಣೆ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಪ್ರಪಂಚದ 6 ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ. ಈ ಉಪಗ್ರಹಗಳೆಲ್ಲದರ ನಿಯಂತ್ರಣ ಹಾಸನದ ಎಂಸಿಎಫ್ನಲ್ಲಿ ಆಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ;- ಅಕಾಡೆಮಿಗಳು‌ ಅಕಾಡಮ್ಮಿಗಳಾಗಿವೆ: ಕದಂಬ ಸೈನ್ಯ ಆರೋಪ

ವಿದ್ಯಾರ್ಥಿಗಳು ಅಂತರಿಕ್ಷದ ಅರಿವು ಪಡೆದುಕೊಳ್ಳಬೇಕು. ವಿಶ್ವ ಬಾಹ್ಯಾಕಾಶ ಸಪ್ತಾಹದ ವಸ್ತುಪ್ರದರ್ಶನ ಅಭಿಯಾನವನ್ನು ಬಸ್‌ನ ಒಳಗೆ ಪ್ರದರ್ಶಿಸಲಾಗುತ್ತಿದೆ. ಮಕ್ಕಳು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮುಖ್ಯ ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕ ಶ್ರೀ ಸತ್ಯನಾರಾಯಣ್‌, ವಿಶ್ವ ಬಾಹ್ಯಾಕಾಶ ಸಪ್ತಾಹ ಸಮಿತಿಯ ಮುಖ್ಯಸ್ಥ ರಮೇಶ್‌ ಮುದುಂಬಾ,ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಟಿ. ಸುರೇಶ್‌, ಎಂ.ಸಿ.ಎಫ್.ನ ಉದ್ಯೋಗಿಗಳು, ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

ಇಸ್ರೋದ ಯಶೋಗಾಥೆಯನ್ನು ಜನರಿಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮುಟ್ಟಿಸುವಂತಹ ಪ್ರಯತ್ನ ಇದಾಗಿದೆ. ಎಲ್ಲಾ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದರೆ ಶ್ರಮ ಸಾರ್ಥಕ.

ಪ್ರೇಮಾನಂದ ಶಣೈ,

ಎಂಸಿಎಫ್ ನಿರ್ದೇಶಕ

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.