ರೋಗಿಗಳ ಸಹಾಯಕರ ಸೇವಾ ಕೇಂದ್ರ ಆರಂಭ
Team Udayavani, Jun 2, 2021, 6:50 PM IST
ಹಾಸನ: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆಸ್ಪತ್ರೆಯ ನಿಗದಿತ ಕೊರೊನಾವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವನೆರವಿಗೆ ದೂರದ ಊರುಗಳಿಂದ ಬಂದಿರುವವರು ಉಚಿತವಾಗಿ ತಂಗಲುಹಾಗೂ ಊಟೋಪಚಾರ ನೀಡುವ ಸೇವಾಕೇಂದ್ರಕ್ಕೆ ಶಾಸಕ ಪ್ರೀತಂ ಜೆ.ಗೌಡ ಮತ್ತು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರುಮಂಗಳವಾರ ಚಾಲನೆ ನೀಡಿದರು.
ನಗರದಲ್ಲಿ ಹಳೆಕೋರ್ಟ್ ಕಟ್ಟಡದ ಹಿಂಭಾಗ, ಜಿಲ್ಲಾ ಖಜಾನೆಯ ಪಕ್ಕದಲ್ಲಿರುವಪಬ್ಲಿಕ್ ಪ್ರಾಸಿಕ್ಯೂಟರ್ ಹಳೆ ಕಚೇರಿ ಕಟ್ಟಡದಲ್ಲಿಜಿಲ್ಲಾ ಆಸ್ಪತ್ರೆಗೆ ಕೊರೊನಾ ಸೋಂಕಿತರಉಪಚಾರಕ್ಕಾಗಿ ದೂರದ ಊರುಗಳಿಂದ ಬಂದಂತಹ ರೋಗಿಗಳ ಸಂಬಂಧಿಕರಿಗೆ ಉಚಿತವಾಗಿ ವಸತಿ ವ್ಯವಸ್ಥೆ ಸಹಿತ 3 ಹೊತ್ತುಊಟ,2ಹೊತ್ತುಕಷಾಯ,ಸ್ನಾನ-ಶೌಚಾಲಯವ್ಯವಸ್ಥೆ, ಕುಡಿಯಲು ಬಿಸಿನೀರು ವ್ಯವಸ್ಥೆಯಸೇವಾ ಕೇಂದ್ರ ಆರಂಭಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಶ್ರೀ ಜನಜಾಗರಣ ಟ್ರಸ್ಟ್, ಸೇವಾ ಭಾರತಿ ವತಿಯಿಂದಸೇವಾ ಕೇಂದ್ರ ನಡೆಯಲಿದೆ. ಸುಮಾರು 45ಹಾಸಿಗೆಗಳ ಉಚಿತ ಊಟದ ವ್ಯವಸ್ಥೆ ಪುರುಷರಿಗೆಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆಮಾಡಿದ್ದಾರೆ ಎಂದು ಹೇಳಿ¨ರು .ಎಸ್ಪಿ ಶ್ರೀನಿವಾಸಗೌಡ, ಆರ್‌ಎಸ್‌ಎಸ್‌ವಿಭಾಗ ಕಾರ್ಯವಾಹ ವಿಜಯ್ ಕುಮಾರ್,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿಮತ್ತಿñರರ ುಈÓ ಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.