ಮೀನುಗಾರರ ಸಮಸ್ಯೆ ಪರಿಹರಿಸಿ


Team Udayavani, Feb 8, 2020, 2:46 PM IST

hasan-tdy-1

ಆಲೂರು: ಸರ್ಕಾರ ಮೀನುಗಾರಿಕೆ ಇಲಾಖೆಗೆ ಹೆಚ್ಚು ಅನುದಾನ ನೀಡುವುದರ ಮೂಲಕ ಮೀನುಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಜಿಪಂ ಸದಸ್ಯ ಲೋಕೇಶ್‌ ಹೊಸಪುರ ಹೇಳಿದರು.

ಪಟ್ಟಣದ ಮೀನುಗಾರಿಕೆ ಇಲಾಖೆ ಆವರಣದಲ್ಲಿ ಫಲಾನುಭವಿಗಳಿಗೆ ಜಿಪಂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮೀನುಗಾರಿಕೆ ಉಪಕರಣಗಳನ್ನು ವಿತರಿಸಿ ಮಾತನಾಡಿದರು.

ಸಮಗ್ರ ಮೀನು ಸಾಕಣೆಯಿಂದ ರೈತರಿಗೆ ಮೂಲ ಕಸುಬಿನ ಜತೆ ಆರ್ಥಿಕ ಸುಧಾರಣೆ ಆಗುವುದರಿಂದ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆಕಡಿಮೆಯಾಗುತ್ತದೆ. ಮೀನಿನ ಸಾಕಣೆಯ ಹಿಂದೆ ಹಲವು ಉದ್ಯಮಗಳು ತೆರೆದುಕೊಳ್ಳುತ್ತದೆ. ಮೀನು ಸಾಕಣೆ,ಮೀನಿನ ಆಹಾರೋ ತ್ಪನ್ನಗಳು ಹಾಗೂ ಮಾರಾಟ ಕೇಂದ್ರ, ಮೀನಿನ ಶುದ್ಧೀಕರಣ ಹಾಗೂ ಶಿಥಲೀಕರಣ, ರಫ್ತು ಉದ್ಯಮಗಳ ಬೆಳವಣಿಗೆಗೆ ಮೀನು ಸಾಕಣೆ ಸಹಕಾರಿ ಯಾಗುತ್ತದೆ ಅದ್ದರಿಂದ ಸರ್ಕಾರ ಮೀನುಗಾರಿಕೆ ಇಲಾಖೆಗೆ ಹೆಚ್ಚು ಅನುದಾನ ನೀಡುವುದರ ಮೂಲಕ ಮೀನು ಗಾರರ ಸಮಸ್ಯೆಗಳಿಗೆ ಸಹಕರಿಸಲು ಮುಂದಾಬೇಕು ಎಂದರು.

ತಾಲೂಕಿನಲ್ಲಿ ಯಗಚಿ, ಹೇಮಾವತಿಮತ್ತು ವಾಟೆಹೊಳೆ ನದಿಗಳು ಹರಿಯುತ್ತಿವೆ. ನದಿಗಳ ದಡ ವ್ಯಾಪ್ತಿಯಲ್ಲಿ ಮೀನುಗಾರಿಕೆ ಅವಲಂಬಿ ಸಿರುವ ಹಲವು ಕುಟುಂ ಬಗಳು ವಾಸ ಮಾಡುತ್ತಿ ದ್ದಾರೆ. ಇವರು ತಮ್ಮ ಕುಟುಂಬದ ಅಭಿವೃದ್ಧಿಗೆ ಮೀನುಗಾರಿಕೆ ಅವಲಂಬಿಸಿದ್ದಾರೆ. ಪಾಳ್ಯ, ಕುಂದೂರು ಮತ್ತು ಕೆಂಚಮ್ಮನ ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಇಂಥ ಹೆಚ್ಚು ಕುಟುಂಬಗಳಿವೆ. ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಜಾಗ್ರತೆ ಯಿಂದ ಮೀನು ಕೃಷಿ ಮಾಡಿ ತಮ್ಮ ಕೌಟುಂಬಿಕ ಆರ್ಥಿಕ ಅಭಿವೃದ್ಧಿ ಮಾಡಿ ಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸುಮಾ ಮಾತನಾಡಿ, ಆಸಕ್ತಿ ಇರುವವರು ಮೀನುಗಾರಿಕೆ ಕೃಷಿಯಲ್ಲಿ ತೊಡಗಿ ಕೊಳ್ಳಲು ಅವಕಾಶವಿದೆ. ಈಗ ಪ.ಜಾತಿ ಮತ್ತು ಪಂಗಡಕ್ಕೆ ಸೇರಿರುವ ಆರು ಫಲಾನುಭವಿಗಳಿಗೆ ಹರಗಲು, ಬಲೆ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿಯೂ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದರು. ತಾಪಂ ಸದಸ್ಯ ನಟರಾಜ್‌ ನಾಕಲಗೂಡು, ಜಿಪಂ ಸದಸ್ಯ ರಾಜನಾಯಕ್‌, ದಲಿತ ಮುಖಂಡ ಅರಸಯ್ಯ ಹಾಗೂ ಫಲಾನುಭವಿಗಳು ಇತರರು ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.