ಹಾಸ್ಟೆಲ್ ಪ್ರಾರಂಭಿಸಿ, ಬಸ್ ಪಾಸ್ ನೀಡಿ
Team Udayavani, Jul 21, 2021, 8:05 PM IST
ಹಾಸನ: ಕಾಲೇಜುಗಳು ಆರಂಭವಾಗುವಮೊದಲು ಕಾಲೇಜು ಪೂರ್ಣ ಸ್ಯಾನಿಟೈಸ್,ಬಂದ್ ಆಗಿರುವ ಹಾಸ್ಟೆಲ್‌ಗಳನ್ನು ಸ್ಯಾನಿಟೈಸ್‌ಮಾಡಿಸಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು.ಮನೆಯಿಂದ ಕಾಲೇಜಿಗೆ ಸಂಚರಿಸುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಬೇಕು ಎಂದುಎಬಿವಿಪಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ವತಿಯಿಂದ ಅಪರ ಜಿಲ್ಲಾಧಿಕಾರಿಕವಿತಾ ರಾಜಾರಾಂ ಅವರಿಗೆ ಮನವಿ ಸಲ್ಲಿಸಿದವಿದ್ಯಾರ್ಥಿಮುಖಂಡರು,ಕೊರೊನಾಎರಡನೇಅಲೆಯಿಂದಾಗಿ ರಾಜ್ಯದ ಎಲ್ಲ ಕಾಲೇಜು,ಹಾಸ್ಟೆಲ್‌ಗಳುಕಳೆದ4 ತಿಂಗಳಿನಿಂದಲೂ ಬಂದ್‌ಆಗಿದೆ. ರಾಜ್ಯ ಸರ್ಕಾರವು ರಾಜ್ಯದ ಸ್ನಾತಕಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವಂತೆ ನಿರ್ದೇಶನ ನೀಡಿರುವುದು ಸ್ವಾಗತಾರ್ಹ.ಆದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತವಿದ್ಯಾರ್ಥಿಗಳು ಹಾಸ್ಟೆಲ್‌ಗಳ ಮೇಲೆ ಅವಲಂಬಿತರಾಗಿರುವುದರಿಂದ ಹಿಂದುಳಿದ ವರ್ಗ, ಸಮಾಜಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಾÓಲ್‌ಗ ೆr ಳನ್ನು ತೆರೆಯಬೇಕು. ಉನ್ನತ ಶಿಕ್ಷಣ ಇಲಾಖೆಯೂ ಈ ಇಲಾಖೆಗಳೊಂದಿಗೆ ಸಮನ Ìಯದೊಂದಿಗೆ ಸಂಬಂಧಪಟ್ಟಎಲ್ಲ ಕ್ರಮಗಳನ್ನು ತೆಗೆದುಕೊಂಡು ಸ್ಯಾನಿಟೈಸ್‌ಮಾಡಿಸಿ, ಹಾಸ್ಟೆಲ್‌ಗಳನ್ನು ಪ್ರಾರಂಭಿಸುವಮೂಲಕವಿದ್ಯಾರ್ಥಿಗಳುಇರಲು ಅವಕಾಶ ಕೊಡಬೇಕು. ಹಾÓಲ್ rೆ ಗಳಲ್ಲಿ ತಂಗುವ ವಿದ್ಯಾರ್ಥಿಗಳಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದುಆಗ್ರಹಿಸಿದರು.
ಎಬಿವಿಪಿ ಸಂಘಟನೆಯ ರಾಜ್ಯಸಹ-ಕಾರ್ಯದರ್ಶಿ ಸ್ವಾಮಿ ಐಶ್ವರ್ಯ ಶೆಟ್ಟಿ,ಕಾರ್ಯಕರ್ತರಾದ ಆರ್.ಕೆ.ಚಂದ್ರು, ಡಿ.ಆರ್.ಲಾವಣ್ಯ, ಎಚ್.ಕೆ.ನಿಸರ್ಗ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.