ಹಾಸನಕ್ಕೆ ರೈಲು ಸಂಚಾರ ಆರಂಭಿಸಿ

Team Udayavani, Jun 12, 2020, 7:09 AM IST

arambisi

ಹಾಸನ: ಬೆಂಗಳೂರು, ಮೈಸೂರು ಮತ್ತು ಬೆಂಗಳೂರಿಗೆ ಹಾಸನದ ಮೂಲಕ ಸಂಚರಿ ಸುತ್ತಿದ್ದ ರೈಲುಗಳನ್ನು ಪುನಾರಂಭಿಸಬೇಕು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು. ನಗರದಲ್ಲಿ ಗುರುವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಮುಕ್ತಾಯವಾಗಿದ್ದು ಜನ ಜೀವನ ಸಹಜ ಸ್ಥಿತಿಗೆ ಬಂದಿದೆ.

ಈಗಾಗಲೇ ಬೆಳಗಾವಿ – ಬೆಂಗಳೂರು, ಶಿವಮೊಗ್ಗ – ಬೆಂಗಳೂರು ನಡುವೆ ರೈಲುಗಳ ಸಂಚಾರ  ಆರಂಭವಾಗಿದೆ. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಗಳಿಂದ ಮಾತ್ರ ಈಗ ರೈಲುಗಳು ರಾಜಧಾನಿ ಬೆಂಗಳೂರಿಗೆ ಸಂಚರಿಸುತ್ತಿವೆ. ಹಾಗೆಯೇ ಹಾಸನದಿಂದಲೂ ಬೆಂಗಳೂರು, ಮೈಸೂರು ಮತ್ತು ಬೆಂಗಳೂರಿಗೆ ರೈಲುಗಳ ಸಂಚಾರ ಆರಂಭಿಸಬೇಕು ಎಂದರು.

ಬಸ್‌ ಪ್ರಯಾಣ ದರ ದುಬಾರಿ: ಹಾಸನ – ಬೆಂಗಳೂರು, ಅರಸೀಕೆರೆ – ಮೈಸೂರು, ಮಂಗಳೂರು – ಬೆಂಗಳೂರು ನಡುವೆ ರೈಲು ಗಳ ಸಂಚಾರವನ್ನು ಆರಂಭಿಸುವುದರಿಂದ ಜನ ಸಾಮಾನ್ಯರ ಸಂಚಾರಕ್ಕೆ ಅನುಕೂಲ ವಾಗುತ್ತದೆ. ಬಸ್‌  ಪ್ರಯಾಣ ದರ ದುಬಾರಿಯಾಗಿದೆ. ರೈಲುಗಳಲ್ಲಿ ಕಡಿಮೆ ದರದಲ್ಲಿ ಸಂಚರಿಸಬಹುದು. ಬಸ್ಸುಗಳಿಗಿಂತಲೂ ರೈಲು  ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಂಚರಿಸುವುದು ಸುಲಭ. ಹಾಗಾಗಿ ರೈಲುಗಳ ಸಂಚಾರ ಆರಂಭಿಸಬೇಕು . ಈ ಸಂಬಂಧ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ತಾವು ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿಯೂ ಹೇಳಿದರು.

ಹಾಸನದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದ ರೇವಣ್ಣ  ಅವರು ಬಿ.ಎಂ.ರಸ್ತೆಯ ಹಾಸನ ಡೇರಿ ಸಮೀಪ ಹಾಗೂ ಹಾಸನ – ಗೊರೂರು ರಸ್ತೆ ಸಂತೆಪೇಟೆಯ ರೈಲ್ವೆ ಮೇಲ್ಸೇ ತುವೆಗಳನ್ನು ವಿಸ್ತರಿಸಬೇಕು ಎಂದರು. ರೈತರು ಬಿತ್ತನೆ ಮಾಡಿರುವ ಆಲೂಗೆಡ್ಡೆ ನಾಶವಾಗಿರುವ ದೂರುಗಳ ಬಗ್ಗೆ ತಕ್ಷಣ  ಪರಿಶೀಲಿಸಿ ವರದಿ ಸಿದಟಛಿಪಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳ ಮುಚ್ಚಿಸುವ ಹುನ್ನಾರ: ರಾಜ್ಯದಲ್ಲಿ ಖಾಸಗಿ ಶಾಲೆಗಳ ಲಾಬಿ ಹೆಚ್ಚು ತ್ತಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಖಾಸಗಿ ಶಾಲೆಗಳ ಮುಖ್ಯಸ್ಥರ ಸಲಹೆ ಕೇಳಿ ನಿರ್ಧಾರ ತೆಗೆದುಕೊಳ್ಳುವ ಮಟ್ಟದಲ್ಲಿದ್ದಾರೆ. ರಾಜ್ಯದ  ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಿಸುವ ಹುನ್ನಾರ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಮುಂದಿನ 3 ವರ್ಷದ ಅಧಿಕಾರವಧಿಯಲ್ಲಿ ರಾಜ್ಯದ ಶೇ. 90ರಷ್ಟು ಸರ್ಕಾರಿ ಪ್ರಾಥಮಿಕ ಶಾಲೆ ಗಳು ಮಚ್ಚಿದರೂ ಅಚ್ಚರಿಯಿಲ್ಲ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.