ಕಾಡಾನೆ ಸಮಸ್ಯೆ ಪ್ರಸ್ತಾಪಿಸಿಲ್ಲ, ಬೆಳೆಗಾರರ ಕೈ ಹಿಡಿಯಲಿಲ್ಲ

Team Udayavani, Mar 9, 2021, 5:55 PM IST

ಕಾಡಾನೆ ಸಮಸ್ಯೆ ಪ್ರಸ್ತಾಪಿಸಿಲ್ಲ, ಬೆಳೆಗಾರರ ಕೈ ಹಿಡಿಯಲಿಲ್ಲ

ಸಕಲೇಶಪುರ: ಮಲೆನಾಡು ಭಾಗವಾದ ತಾಲೂಕು ಈ ಬಾರಿ ರಾಜ್ಯ ಬಜೆಟ್‌ನಲ್ಲಿ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅತ್ಯಂತ ಜಟಿಲ ಸಮಸ್ಯೆಯಾದ ಕಾಡಾನೆ ಹಾವಳಿ ತಡೆಗೆ ರಾಜ್ಯ ಬಜೆಟ್‌ನಲ್ಲಾದರೂ ಪರಿಹಾರ ಸಿಗಬಹುದೆಂದು ನಿರೀಕ್ಷೆ ಹುಸಿಯಾಗಿದೆ.

ಈ ಹಿಂದಿನ ಕೇಂದ್ರ ಬಜೆಟ್‌ನಲ್ಲಿ ಸಾಕಷ್ಟು ನಿರಾಶೆಗೊಂಡಿದ್ದ ಮಲೆನಾಡಿಗರು, ರಾಜ್ಯ ಬಜೆಟ್‌ ನೋಡಿ ಆಕ್ರೋಶಗೊಂಡಿದ್ದಾರೆ.ಹಲವು ವರ್ಷಗಳಿಂದ ಕಾಡಾನೆಹಾವಳಿಯಿಂದ ನಿಲುಗಿರುವ ಕಾಫಿ, ಭತ್ತ, ಮೆಣಸು, ಅಡಕೆ ಬೆಳೆಗಾರರು ಮುಖಕ್ಕೆ ಹಣಕಾಸು ಖಾತೆಯೂ ಹೊಂದಿರುವ ಸಿಎಂ ಯಡಿಯೂರಪ್ಪ ತಣ್ಣೀರು ಎರಚಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡಾನೆಯಿಂದ ಸಾವು ನೋವು ಸಂಭವಿಸಿದಲ್ಲಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜನ ದೊಡ್ಡ ಮಟ್ಟದಲ್ಲಿಹೋರಾಟಕ್ಕೆ ಇಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಎತ್ತಿನಹೊಳೆಗೆ ಅನುದಾನ ನಿರೀಕ್ಷೆ: ಬಯಲುಸೀಮೆಯ ಬಹು ನಿರೀಕ್ಷಿತಎತ್ತಿನಹೊಳೆ ಯೋಜನೆಗೆ ತಾಲೂಕಿನಲ್ಲಿಶೇ.85 ಭೂಸ್ವಾಧೀನ ಮುಗಿದಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿರುವುದರಿಂದ ಅಂತಹ ಪ್ರಕರಣಗಳನ್ನು ಮಾತ್ರ ಬಗೆಹರಿಸಿಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಅನುದಾನ ದೊರಕುವ ಸಾಧ್ಯತೆಯಿದೆ.

ತಾಲೂಕಿನ ಪ್ರವಾಸಿ ತಾಣಗಳ ಕಡೆಗಣನೆ : ಅತಿವೃಷ್ಟಿ ಹಾಗೂ ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರು ತತ್ತರಿಸಿದ್ದು, ಅವರ ಅನುಕೂಲಕ್ಕೂ ಯಾವುದೇ ಅನುದಾನ ದೊರಕಿಲ್ಲ. ಏಲಕ್ಕಿ ಬೆಳೆಗಾರರ ಹಿತ ರಕ್ಷಣೆಗೂ ಯಾವುದೇ ಪ್ರಸ್ತಾಪವಿಲ್ಲ. ತಾಲೂಕಿನಲ್ಲಿ ಹಲವು ಪ್ರವಾಸಿತಾಣ ಗಳಿವೆ. ಆದರೆ, ಇವುಗಳನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಗೆಯಾವುದೇ ಅನುದಾನ ನೀಡಿಲ್ಲ. ಬಿಸಿಲೆಘಾಟ್‌, ಮಂಜ್ರಾಬಾದ್‌ ಕೋಟೆಯಂತಹ ದೊಡ್ಡ ಪ್ರವಾಸಿ ತಾಣಗಳ ಅಭಿವೃದ್ಧಿಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಒಟ್ಟಾರೆಯಾಗಿ ತಾಲೂಕಿನ ಮಟ್ಟಿಗೆ ಈ ಬಜೆಟ್‌ ನೀರಸ ಬಜೆಟ್‌ ಆಗಿದೆ.

ಅಭಿವೃದ್ಧಿಗೆ ಪ್ರೋತ್ಸಾಹ ನೀಡದ ಸಾಮಾನ್ಯ ಬಜೆಟ್‌ ಇದಾಗಿದೆ. ಬಡವರ, ರೈತರ, ಕಾರ್ಮಿಕರ ಏಳಿಗೆಗೆ ನಿರ್ದಿಷ್ಟ ಅನು ದಾನ ಇಲ್ಲ. ಜೊತೆಗೆ ರಾಜ್ಯದ ಪ್ರಗತಿಗೂ ವಿಶೇಷ ಕಾರ್ಯಕ್ರಮವಿಲ್ಲ. ಪರಿಶಿಷ್ಟಿ ಜಾತಿ, ಪಂಗಡಕ್ಕೆ ಅನುದಾನ ಕಡಿಮೆಯಾಗಿದೆ. ಎಚ್‌.ಕೆ.ಕುಮಾರಸ್ವಾಮಿ, ಶಾಸಕ

ಕಾಡಾನೆ ಸಮಸ್ಯೆಯನ್ನು ಸಂಪೂರ್ಣವಾಗಿ ಬಜೆಟ್‌ನಲ್ಲಿ ನಿರ್ಲಕ್ಷಿಸಲಾಗಿದೆ. ಜೊತೆಗೆ ಕಾಫಿ ಹಾಗೂ ಏಲಕ್ಕಿ ಬೆಳೆಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಬಜೆಟ್‌ನಿಂದ ಮಲೆನಾಡು ಭಾಗಕ್ಕೆ ಯಾವುದೇ ಉಪಯೋಗವಾಗಿಲ್ಲ. ಕೌಡಹಳ್ಳಿ ಲೋಹಿತ್‌, ಟಿಎಪಿಸಿಎಂಎಸ್‌ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.