ಆಹಾರದ ಕಿಟ್‌ ವಿತರಿಸಿದ ಸೂರಜ್‌

Team Udayavani, May 11, 2020, 8:07 AM IST

ಆಹಾರದ ಕಿಟ್‌ ವಿತರಿಸಿದ ಸೂರಜ್‌

ಹಾಸನ: ನಗರದ 20ನೇ ವಾರ್ಡ್‌ ಪೆನ್ಷನ್‌ ಮೊಹಲ್ಲಾದ ಬಡವರಿಗೆ ಜೆಡಿಎಸ್‌ ಯುವ ಮುಖಂಡ ಡಾ. ಸೂರಜ್‌ ರೇವಣ್ಣ ಭಾನುವಾರ ಆಹಾರದ ಕಿಟ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೋವಿಡ್ ವೈರಸ್‌ ಪರಿಣಾಮ ಜಾರಿ ಯಲ್ಲಿರುವ ಲಾಕ್‌ಡೌನ್‌ನಿಂದ ಕೂಲಿ ಕಾರ್ಮಿಕರು, ಬಡವರು, ನಿರಾಶ್ರಿತರು ಸಂಕಷ್ಟ ಎದುರಿಸುತ್ತಿದ್ದಾರೆ. ಅಂತಹವರಿಗೆ ನೆರವು ನೀಡಿ ಸಾಂತ್ವನ ಹೇಳುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅನಿವಾರ್ಯವಾಗಿ ಮನೆಯಿಂದ ಹೊರ ಬರಬೇಕಾದರೆ ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.  20ನೇ ವಾರ್ಡಿನ ನಗರಸಭೆ ಸದಸ್ಯ ಅಮೀರ್‌ ಜಾನ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.