ಯೋಗದ ಅರಿವು ಮೂಡಿಸುವ ಸುರೇಶ್ ಗುರೂಜಿ
250ಕ್ಕೂ ಹೆಚ್ಚು ಯೋಗ ಶಿಬಿರ ಆಯೋಜಿಸಿ ತರಬೇತಿ
Team Udayavani, Jun 21, 2019, 1:17 PM IST
ಯೋಗ ತರಬೇತಿ ನೀಡುತ್ತಿರುವ ಚೇತನ್ ಗುರೂಜಿ.
ಹಳೇಬೀಡು: ಸಮೀಪದ ಅಡಗೂರು ಗ್ರಾಮದ ಚೇತನ್ ಗುರೂಜಿ ಸುಮಾರು 250 ಕ್ಕೂ ಹೆಚ್ಚು ಯೋಗ ಶಿಬಿರ ಕಾರ್ಯಕ್ರಮಗಳನ್ನು ನೀಡಿ ತಾಲೂಕು ಜನರ ಮನೆಮಾತಾಗಿದ್ದಾರೆ.
ಚೇತನ್ ಗುರೂಜಿಯವರು ಸುಮಾರು 20ನೇ ವಯಸ್ಸಿ ನಿಂದಲೂ ಯೋಗ ಪರಿಣಿತಿ ಹೊಂದಿದ್ದು, ಸ್ಥಳೀಯವಾಗಿ ಹಲವು ಯೋಗ ಶಿಬಿರಗಳನ್ನು ನಡೆಸಿ ಆರೋಗ್ಯದ ಕಾಳಜಿಯ ಬಗ್ಗೆ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿದ್ದಾರೆ.
15 ವರ್ಷಗಳಿಂದ ಯೋಗ ತರಬೇತಿ: ಸುಮಾರು 15 ವರ್ಷಗಳಿಂದ ಯೋಗ ತರಗ ತಿಗಳನ್ನು ನಡೆಸಿಕೊಂಡು ಬಂದಿರುವ ಇವರು ಕರ್ನಾಟಕದ ಎಲ್ಲಾ ಜಿಲ್ಲೆ, ತಾಲೂಕು ಹೋಬಳಿ ಕೇಂದ್ರಗಳೂ ಸೇರಿದಂತೆ ಹಲವು ಗ್ರಾಮಗಳಲ್ಲೂ ಯೋಗ ಶಿಬಿರಗಳನ್ನು ನಡೆಸಿಕೊಂಡು ಬಂದಿದ್ದಾರೆ. ಕಾಯಿಲೆ ನಿವಾರಣೆ: ಅಂದಾಜು ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಇವರ ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದು, ಯೋಗ ದಿಂದಾಗುವ ಅನೂಕಲವನ್ನೂ ಪಡೆದು ಕೊಂಡಿದ್ದಾರೆ. ಸಾವಿರಾರು ಮಂದಿ ಯಾವುದೇ ಔಷಧಿ ಮಾತ್ರೆ ಗಳಿಲ್ಲದೇ ಉತ್ತಮ ಆರೋಗ್ಯವನ್ನು ರೂಢಿಸಿ ಕೊಂಡಿರುತ್ತಾರೆ. ಜೊತೆಗೆ ನೂರಾರು ಮಂದಿ ಇವರ ಶಿಷ್ಯರಾಗಿದ್ದು, ಇದೇ ಯೋಗ ಶಿಬಿರಗಳನ್ನು ಮತ್ತಷ್ಟು ನಡೆ ಸುವ ಕಾಯಕ ವನ್ನು ಮುಂದುವರಿಸುತ್ತಾ ಬಂದಿದ್ದಾರೆ.
ಸಮಾಜ ಸೇವೆ: ಯೋಗಶಿಬಿರದ ಜೊತೆ ಜೊತೆಗೆ ಪರಿಸರ ಕಾಳಜಿ ,ಗಿಡ ನಡುವ ಕಾರ್ಯಕ್ರಮ , ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗಾಸನ ತರಬೇತಿ ನೀಡುತ್ತಿದ್ದಾರೆ.
● ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.