Train ಆ. 8ರ ವರೆಗೆ ಬೆಂಗಳೂರು- ಮಂಗಳೂರು ರೈಲು ಇಲ್ಲ

Team Udayavani, Aug 6, 2024, 7:00 AM IST

train

ಹಾಸನ/ ಸುಳ್ಯ: ಭೂ ಕುಸಿತದಿಂದ ಸ್ಥಗಿತಗೊಂಡಿರುವ ಬೆಂಗಳೂರು-ಮಂಗಳೂರು ನಡುವಣ ರೈಲು ಸಂಚಾರ ಆ. 8ರ ಬಳಿಕವೇ ಪುನರಾರಂಭವಾಗಲಿದೆ ಎಂದು ಮೈಸೂರು ರೈಲ್ವೇ ವಿಭಾಗ ತಿಳಿಸಿದೆ.

ಸಕಲೇಶಪುರ ತಾಲೂಕು ಎಡ ಕುಮೇರಿ ಮತ್ತು ಕಡಗರವಳ್ಳಿ ರೈಲು ನಿಲ್ದಾಣಗಳ ನಡುವೆ ರೈಲು ಹಳಿ ಪಕ್ಕ ಭೂ ಕುಸಿತ ಉಂಟಾಗಿರುವುದರಿಂದ ಬೆಂಗಳೂರು-ಮಂಗಳೂರು ನಡುವೆ 12 ರೈಲುಗಳ ಸಂಚಾರವನ್ನು ಜು. 27ರಿಂದ ರದ್ದು ಪಡಿಸಲಾಗಿದ್ದು, ಆ. 8ರ ವರೆಗೆ ಮುಂದುವರಿಯ ಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಭೂ ಕುಸಿತದ ಸ್ಥಳದಲ್ಲಿ ರಕ್ಷಣೆಯ ತಡೆಗೋಡೆನಿರ್ಮಾಣದ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಹಳಿ ಸರಿಪಡಿಸುವ ಕಾರ್ಯ ಬಹುತೇಕ ಪೂರ್ಣ ಗೊಂಡಿದೆ. ಗೂಡ್ಸ್‌ ಎಂಜಿನ್‌ ಅನ್ನು ಪರೀಕ್ಷಾರ್ಥವಾಗಿ ಚಲಾಯಿಸ ಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಸುರಕ್ಷಾ ಕ್ರಮಗಳ ಪ್ರಕ್ರಿಯೆ ನಡೆಯಬೇಕಾಗಿದೆ. ಹಾಗಾಗಿ ಆ. 8ರ ವರೆಗೂ ರೈಲು ಸಂಚಾರ ಇರುವುದಿಲ್ಲ ಎಂದು ಎಂದು ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.