ಕೇಂದ್ರದಿಂದ ಹೆಲಿಕಾಪ್ಟರ್ ಕೊರತೆ ಸೃಷ್ಟಿ
ಪ್ರಚಾರಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಸರ್ಕಾರ ಎಂದ ಎಚ್‌ಡಿಕೆ
Team Udayavani, Apr 4, 2019, 6:00 AM IST
ಚನ್ನರಾಯಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರಿಗೆ ಹೆಲಿಕಾಪ್ಟರ್ ದೊರೆಯದಂತೆ ಕುತಂತ್ರ ಮಾಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗೆ ಹೆಲಿ ಕಾ ಪ್ಟರ್ ದೊರೆತಲ್ಲಿ ಹೆಚ್ಚು ಓಡಾಡುತ್ತಾರೆ. ಇದರಿಂದ ಹೆಚ್ಚು ಜನರಿಗೆ ತಲುಪುತ್ತಾರೆ
ಎಂಬ ಕಾರಣದಿಂದಾಗಿ ಹೆಲಿಕಾಪ್ಟರ್‌ಗಳ ಕೊರತೆ ಸೃಷ್ಟಿಸಲಾಗಿದೆ.ಈ ಮೂಲಕ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಚಿತ್ರ ನಟರು ಛತ್ರಿಯಿಂದ ಹೊರ ಬರಲಿ: ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿ ರುವ ನಟ ಯಶ್ ಮತ್ತು ದರ್ಶನ್ ವಿರುದಟಛಿವೂ ಹರಿಹಾಯ್ದ ಅವರು,ನಟರಿಗೆ ಸಿನಿಮಾ ಚಿತ್ರೀಕರಣ ವೇಳೆ ಛತ್ರಿಯಲ್ಲಿ ಇದ್ದು ಅನುಭವವಾಗಿದೆ. ಅವರಿಗೆ ರೈತರು ಅನುಭವಿಸುವ ಕಷ್ಟ ಗೊತ್ತಿಲ್ಲ. ಈಗಲಾದರೂ ಛತ್ರಿಯಿಂದ ಹೊರ ಬಂದು ಬಿಸಿಲ ತಾಪಮಾನ ನೋಡಲಿ. ಆಗ ನಾಡಿನ ಜನರು ಅನುಭವಿಸುವ ಕಷ್ಟಗಳು ತಿಳಿಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.