ಮುಂದಿನ ಸಿಎಂ ಘೋಷಣೆಗೆ ಸಮ್ಮತಿಯಿಲ್ಲ: ವಿಜಯೇಂದ್ರ


Team Udayavani, Jun 8, 2022, 11:38 PM IST

ಮುಂದಿನ ಸಿಎಂ ಘೋಷಣೆಗೆ ಸಮ್ಮತಿಯಿಲ್ಲ: ವಿಜಯೇಂದ್ರ

ಹಾಸನ: ರಾಜಕಾರಣದಲ್ಲಿ ನಾನಿನ್ನೂ ಅಂಬೆಗಾಲಿಡುತ್ತಿದ್ದೇನೆ. ನಾನು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳಿಗೆ ನನ್ನ ಸಮ್ಮತಿ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ನಗರದ ಹೊಸಕೊಪ್ಪಲಿನಲ್ಲಿರುವ ಎಚ್‌ಎಂಟಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ಪರ ನಡೆದ ಪ್ರಚಾರ ಸಭೆಯಲ್ಲೂ ಕೆಲವು ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ’ ಎಂದು ಘೋಷಣೆ ಕೂಗಿದರು.

ನಾನು ಇನ್ನೂ ಶಾಸಕನೇ ಆಗಿಲ್ಲ. ಮುಖ್ಯಮಂತ್ರಿಯಾಗುವೆ ಎನ್ನುವು ದರಲ್ಲಿ ಅರ್ಥವಿಲ್ಲ. ಅಂತಹ ಆಸೆ ಯನ್ನೂ ಇಟ್ಟುಕೊಂಡಿಲ್ಲ. ಈಗ ಪಕ್ಷದ ಆದೇಶದಂತೆ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ದುಡಿಯುತ್ತೇನೆ. ಪಕ್ಷದ ನಾಯಕರ ತೀರ್ಮಾ ನದಂತೆ ಹುದ್ದೆಗಳು ದೊರೆಯಲಿವೆ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನೂ ಪಕ್ಷ ತೀರ್ಮಾನ ಮಾಡಲಿದೆ. ಅದನ್ನು ಪಾಲಿಸುವುದಷ್ಟೆ ನನ್ನ ಕೆಲಸ ಎಂದು ಅವರು ಹೇಳಿದರು.

 

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.