Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Team Udayavani, Oct 23, 2024, 12:41 AM IST

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

ಹಾಸನ: ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗಷ್ಟೇ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದ ಬೆನ್ನಲ್ಲೇ, ನಕಲಿ ಆಧಾರ್‌ ಕಾರ್ಡ್‌ ಬಳಸಿಕೊಂಡು ಹಾಸನ ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಮೂರೂ ಜಿಲ್ಲೆಗಳಿಂದ ಈವರೆಗೆ ಬಂಧಿತರಾದವರ ಸಂಖ್ಯೆ 20ಕ್ಕೇರಿದೆ.

ಜಮಾಲ್‌ ಅಲಿ, ಫಾರೂಕ್‌ ಅಲಿ ಮತ್ತು ಅಕ್ಮಲ್‌ ಹೊಕ್ಕು ಬಂಧಿತರು. ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ, 4ನೇ ಅಡ್ಡ ರಸ್ತೆಯ ಜುಬೇರ್‌ ಅವರ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್‌ ಅವರ ಹೊಸ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು.

ಇಲ್ಲಿಗೆ ಬರುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್‌ ಕಾರ್ಡ್‌ ಪಡೆದಿದ್ದ ಬಾಂಗ್ಲಾದ ನುಸುಳುಕೋರರು, ಈಗಲೂ ಪಶ್ಚಿಮ ಬಂಗಾಳ ವಿಳಾಸ ಇರುವ ಆಧಾರ್‌ ಕಾರ್ಡ್‌ ಹೊಂದಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಖಚಿತ ಮಾಹಿತಿ ಮೇರೆಗೆ ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿ ತನಿಖೆಗೆ ಒಳ ಪಡಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವ ಪೆನ್‌ಷನ್‌ ಮೊಹಲ್ಲಾ ಪೊಲೀಸರು, ಮೂವರನ್ನೂ ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.