ಅಂಗಾಂಶ ಕೃಷಿ ಪದ್ದತಿಯ ಕುಡಿ ಕಾಂಡ ಸಸಿಗಳ ತಾಂತ್ರಿಕತೆ ಜಾರಿಗೆ ಪ್ರಯತ್ನ
Team Udayavani, May 10, 2021, 6:57 PM IST
ಹಾಸನ: ಅಂಗಾಂಶ ಆಲೂಗಡ್ಡೆ ತಳಿರೋಗ ನಿರೋಧಕ ತಳಿಯಾ ಗಿದೆ.ಜಿಲ್ಲೆಯ ಆಲೂಗಡ್ಡೆ ಬೆಳೆಗಾರರು ಗಡ್ಡೆಗಳ ಬಿತ್ತನೆಯ ಸಾಂಪ್ರದಾಯಿಕ ಕೃಷಿಗೆಪರ್ಯಾಯವಾಗಿ ಅಂಗಾಂಶಆಲೂಗಡ್ಡೆ ತಳಿಯನ್ನು ಬೆಳೆಯತ್ತ ಚಿತ್ತಹರಿಸಬೇಕು ಎಂದು ತೋಟಗಾರಿಕೆಇಲಾಖೆ ಉಪ ನಿರ್ದೇಶಕ ಯೋಗೇಶ್‌ಸಲಹೆ ನೀಡಿದರು.
ತೋಟಗಾರಿಕೆ ಇಲಾಖೆ ಕಚೇರಿಯಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿನಡೆಸಿದ ಅವರು, ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿವಿ ಹಾಗೂ ಬೆಂಗಳೂರಿನ ಅಂತಾರಾಷ್ಟ್ರೀಯ ಆಲೂಗಡ್ಡೆ ಸಂಸ್ಥೆಯ ಸಹಭಾಗಿತ್ವದಲ್ಲಿಅಂಗಾಂಶ ಕೃಷಿ ಪದ್ಧತಿಯ ಕುಡಿ ಕಾಂಡಸಸಿಗಳ ತಾಂತ್ರಿಕತೆಯ ಮೂಲಕ ಆಲೂಗಡ್ಡೆ ಸಸ್ಯೋತ್ಪಾದನೆ ಹಾಗೂ ಆಸಸಿಗಳಿಂದ ಆಲೂಗಡ್ಡೆ ಉತ್ಪಾದನೆಮಾಡಲಾಗುತ್ತಿದೆ ಎಂದರು.
ಈ ಕೃಷಿ ತಾಂತ್ರಿ ಕತೆ ವಿಯೆಟ್ನಾಮ್,ಇಂಡೋನೇ ಶಿಯಾ ದೇಶಗಳಲ್ಲಿ ಬಹಳಪ್ರಚಲಿತವಾ ಗಿದ್ದು, ಆಲೂಗಡ್ಡೆ ಬೆಳೆಯುವ ಯಾವ ಪ್ರದೇಶದಲ್ಲಿಯಾದರೂ ಈತಾಂತ್ರಿ ಕತೆಯ ಮೂಲಕ ಉತ್ಪಾದನೆಹಾಗೂ ಬೆಳೆ ಬೆಳೆಯಬಹುದಾಗಿದೆ.ದೇಶದಲ್ಲೇ ಪ್ರಥಮ ಬಾರಿಗೆ ಹಾಸನಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ,ಹಾಸನ ತಾಲೂಕು ಸೋಮನಹಳ್ಳಿಕಾವಲ್‌ನಲ್ಲಿರುವ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಕಂದಲಿ ಕೃಷಿ ವಿಜ್ಞಾನ ಕೇಂದ್ರ,ಅಂತಾರಾಷ್ಟ್ರೀಯ ಆಲೂ ಗಡ್ಡೆ ಸಂಸ್ಥೆಯಸಹಭಾಗಿತ್ವದಲ್ಲಿ ತಾಂತ್ರಿಕತೆಯ ಬಗ್ಗೆದೊಡ್ಡ ಪ್ರಮಾಣ ದಲ್ಲಿ ಪ್ರಯೋಗಗಳು,ನರ್ಸರಿದಾರರು, ರೈತರಿಗೆ ಪ್ರಾತ್ಯ ಕ್ಷಿಕೆಕೈಗೊಂಡು ರೈತರಿಗೆ ಪರಿಚಯಿಸುವಲ್ಲಿಯಶಸ್ವಿಯಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.