Hassan ಹಾಸನಾಂಬೆ ದರ್ಶನಕ್ಕೆ ಇಂದು ಕೊನೇ ದಿನ

Team Udayavani, Nov 14, 2023, 7:30 AM IST

Hassan ಹಾಸನಾಂಬೆ ದರ್ಶನಕ್ಕೆ ಇಂದು ಕೊನೇ ದಿನ

ಹಾಸನ: ಶ್ರೀ ಹಾಸನಾಂಬೆಯ ಈ ವರ್ಷದ ದರ್ಶನಕ್ಕೆ ಮಂಗಳವಾರ ಕೊನೆಯ ದಿನ. ಬುಧವಾರ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಹಾಗಾಗಿ ಮಂಗಳವಾರ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸೋಮವಾರ ಬೆಳಗ್ಗೆ ಭಕ್ತರ ಸಂಖ್ಯೆ ಕಡಿಮೆ ಇತ್ತು. ಆದರೆ ಮಧ್ಯಾಹ್ನದ ವೇಳೆಗೆ ದೇವಾಲಯದತ್ತ ಭಕ್ತರ ಮಹಾಪೂರವೇ ಹರಿದು ಬಂದಿತು. ಆದರೆ ನೂಕು ನುಗ್ಗಲಿಲ್ಲದೆ ಭಕ್ತರು ಸರಾಗವಾಗಿ ದೇವಿಯ ದರ್ಶನ ಪಡೆದರು. ಗುರುವಾರ ಮತ್ತು ಶುಕ್ರವಾರ ಭಕ್ತರ ನಿಯಂತ್ರಣ ಸಾಧ್ಯವಾಗದೆ ಅವ್ಯವಸ್ಥೆಯಾಗಿದ್ದ ಹಿನ್ನೆಲೆಯಲ್ಲಿ ಭಾನುವಾರ ಮತ್ತು ಸೋಮವಾರ ಜಿಲ್ಲಾಡಳಿತ ದೇವಿಯ ದರ್ಶನಕ್ಕೆ ಸುವ್ಯವಸ್ಥೆ ಮಾಡಲಾಗಿತ್ತು.

ಹಾಗಾಗಿ ಭಕ್ತರು ಶಾಂತಿಯುತವಾಗಿ ಸರದಿ ಸಾಲಿನಲ್ಲಿ ಸಾಗಿ ದೇವಿ ದರ್ಶನ ಪಡೆದರು. ಮಂಗಳವಾರ ದೀಪಾವಳಿ ದಿನವಾದ್ದರಿಂದ ಭಕ್ತರು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಕ್ತ ಬಿಗಿ ಭದ್ರತೆ ಮಾಡಿಕೊಂಡಿದೆ.

ಭಕ್ತರ ಸಂಖ್ಯೆ, ಆದಾಯದ ಹೊಸ ದಾಖಲೆ: ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ 10 ಲಕ್ಷಕ್ಕೂ ಹೆಚ್ಚಿನ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರೆ, ದೇವಾಲಯಕ್ಕೆ ಈ ವರ್ಷ 8 ಕೋಟಿ ರೂ.ವರೆಗೂ ಆದಾಯ ಬರುವ ನಿರೀಕ್ಷೆಯಿದೆ. ಸೋಮವಾರ ಮಧ್ಯಾಹ್ನ 2 ಗಂಟೆವರೆಗೆ ನೇರ ದರ್ಶನದ ಟಿಕೆಟ್‌ಗಳ ಮಾರಾಟ ಮತ್ತು ಲಾಡು ಪ್ರಸಾದದ ಮಾರಾಟದಿಂದಲೇ 5.52 ಕೋಟಿ ರೂ. ಯಷ್ಟು ಆದಾಯ ಬರುತ್ತಿದೆ. ಇನ್ನು ಹುಂಡಿ ಕಾಣಿಕೆ ಸೇರಿದರೆ ಆದಾಯ 8 ಕೋಟಿ ರೂ. ದಾಟುವ ಅಂದಾಜಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.