ಸೆ.15ರವರೆಗೆ ರೈಲು ಸಂಚಾರ ರದ್ದು
Team Udayavani, Sep 1, 2018, 6:40 AM IST
ಹಾಸನ: ಭೂಕುಸಿತ ಹಿನ್ನೆಲೆಯಲ್ಲಿ ಹಾಸನ-ಮಂಗಳೂರು ನಡುವಿನ ರೈಲು ಸಂಚಾರವ ನ್ನು ಸೆ.15ರವರೆಗೆ ರದ್ದುಪಡಿಸಲಾಗಿದೆ.
ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ.ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಭೂಕುಸಿತವಾಗಿದೆ.
ಬೆಂಗಳೂರು – ಕಣ್ಣೂರು/ ಕಾರವಾರ ಎಕ್ಸ್‌ಪ್ರಸ್ ರೈಲು ಸಂಚಾರವನ್ನು ಸೆ.11ರವರೆಗೆ, ಕಣ್ಣೂರು/ಕಾರವಾರ – ಬೆಂಗಳೂರು ಎಕ್ಸ್‌ಪ್ರಸ್ ರೈಲು ಸಂಚಾರ ಸೆ.15 ರವರೆಗೆ, ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್,ಕಾರವಾರ- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸೆ.14ರವರೆಗೆ ರದ್ದಾಗಿದೆ. ಆದರೆ,ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.