
ವಾಲ್ಮೀಕಿ ಜಾತ್ರಾ ಮಹೋತ್ಸವ
Team Udayavani, Feb 7, 2019, 11:19 AM IST

ಅರಸೀಕೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8, 9ರಂದು ನಡೆಯುತ್ತಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ತಾಲೂಕಿನ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ತಾಲೂಕು ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ.ಜಿ. ಬಸವರಾಜ್ ವಿನಂತಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗ ವಾಗಿ ಶ್ರೀಮಠದ ಆವರಣದಲ್ಲಿ 21ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಶ್ರೀಗಳ 12ನೇ ವರ್ಷದ ಪುಣ್ಯ ಸಂಸ್ಮರಣೆ ಹಾಗೂ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳ 11ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಜರುಗಲಿದೆ. ಅಂದು ಧಾರ್ಮಿಕ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹರಗುರು ಚರಮೂರ್ತಿಗಳು ಪಾಲ್ಗೊಳ್ಳುತ್ತಿರುವ ಕಾರಣ ತಾಲೂಕಿನ ಶ್ರೀಮಠದ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇಂದು ಮಾರಮ್ಮ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.