ದೇಗುಲಗಳಿಗೆ ನಾಗಾ ಸಾಧುಗಳು ಭೇಟಿ
Team Udayavani, Nov 26, 2021, 2:15 PM IST
ಬೇಲೂರು: ಉತ್ತರಾಖಂಡ್ ನಿಂದ ಶೃಂಗೇರಿಗೆ ತೆರಳುತ್ತಿದ್ದ ನಾಗಾ ಸಾಧುಗಳಾದ ಖಾಲಿ ಶಿಲಾಮಣಿ ಮಹೇಶ್ ಗಿರಿ ಮಹಾರಾಜ್ ಮತ್ತು ಸರಸ್ವತಿ ಗಿರಿ ಮಾತಾಜಿ ಅವರು ಬೇಲೂರು ದೇವಾಲಯಕ್ಕೆ ಭೇಟಿ ನೀಡಿ ವಿಕ್ಷೀಸಿದರು.
ಇಲ್ಲಿನ ರಾಷ್ಟ್ರಧರ್ಮ ಸಂಘಟನೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಸಂಘಟನೆಯ ಸಂಸ್ಥಾಪಕ ಸಂತೋಷ್ ಕೆಂಚಾಂಬರವರು ಈ ನಾಗಾ ಸಾಧುಗಳನ್ನು ಅಡಗೂರಿನ ಇತಿಹಾಸ ಪ್ರಸಿದ್ಧ ಕಾಶೀಪುರ ದೇವಸ್ಥಾನ, ಬೇಲೂರಿನ ಹೊಯ್ಸಳೇಶ್ವರ ದೇವಸ್ಥಾನ, ಚೆನ್ನಕೇಶವ ದೇವಸ್ಥಾನಗಳಿಗೆ ಕರೆದೊಯ್ದು ಅಲ್ಲಿನ ಶಿಲ್ಪಕಲಾ ವೈಭವ, ಇತಿಹಾಸದ ಬಗ್ಗೆ ವಿವರ ನೀಡಿದರು.
ಇದನ್ನೂ ಓದಿ:- ಹೆಬ್ರಿ : ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಇಲ್ಲಿನ ಶಿಲ್ಪಕಲೆಯನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದ ನಾಗಾ ಸಾಧುಗಳಾದ ಖಾಲೀ ಶಿಲಾಮಣಿ ಮಹೇಶ್ ಗಿರಿ ಮಹಾರಾಜ್ ಮತ್ತು ಸರಸ್ವತಿ ಗಿರಿ ಮಾತಾಜಿ, ಇಂತಹ ಅದ್ಭುತಗಳನ್ನು ನಾಶಪಡಿಸಿದ ವಿದ್ರೋಹಿ ಮನಸ್ಸುಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಉಳಿದಿರುವ ಕಲಾ ವೈಭವವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.