ಅನಾರೋಗ್ಯದಿಂದ ಯೋಧ ರಾಕೇಶ್ ನಿಧನ
Team Udayavani, Feb 7, 2021, 2:11 PM IST
ಅರಕಲಗೂಡು: ಅನಾರೋಗ್ಯದಿಂದ ಯೋಧ ಬಿ.ಆರ್.ರಾಕೇಶ್(23) ಸಾವನಪ್ಪಿದ್ದಾರೆ.
ಪಟ್ಟಣದ ಕೋಟೆ ನಿವಾಸಿ ರಾಜು ಶಿವಮ್ಮ ಅವರ ದ್ವಿತಿಯ ಪುತ್ರ ಬಿ.ಆರ್.ರಾಕೇಶ್ 4 ವರ್ಷಗಳಿಂದ ಸೇನೆಯಲ್ಲಿದ್ದು, ಸದ್ಯ ಛತ್ತಿಸ್‌ಘಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ :ಉತ್ತರಾಖಂಡದಲ್ಲಿ ಹಿಮನದಿ ಒಡೆದು ಪ್ರವಾಹ ಸೃಷ್ಟಿ : ಹಲವರ ನಾಪತ್ತೆ
ಅನಾರೋಗ್ಯಕ್ಕೆ ತುತ್ತಾಗಿ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲ ಕಾರಿ ಆಗದೆ ಶನಿವಾರ ನಿಧನರಾಗಿದ್ದಾರೆ. ಇವರ ಪಾರ್ಥೀವ ಶರೀರ ಭಾನುವಾರ ಪಟ್ಟಣ ಕ್ಕೆ ಬರಲಿದ್ದು, ಅಂತ್ಯ ಸಂಸ್ಕಾರವು ಬಾಣದಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.