ನಾಲೆಗಳಲ್ಲಿ ನೀರು: ಸರ್ಕಾರದ ಪಕ್ಷಪಾತ


Team Udayavani, May 24, 2020, 6:12 AM IST

rev nale

ಹಾಸನ: ಕಾವೇರಿ ನ್ಯಾಯಾಧಿಕರಣದ ನಿಯಮ ಉಲ್ಲಂಘಿಸಿ, ಅಚ್ಚುಕಟ್ಟು ಪ್ರದೇಶದ ಶಾಸಕರ ಸಲಹೆ ಪಡೆಯದೇ ಹೇಮಾವತಿ ಜಲಾಶಯದಿಂದ ನಾಲೆಗಳಲ್ಲಿ ನೀರು ಬಿಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು  ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲೆಗಳಲ್ಲಿ ನೀರು ಹರಿಸಿ ಕೆರೆ, ಕಟ್ಟೆಗಳನ್ನು ತುಂಬಿಸಿ ಕುಡಿಯುವ ನೀರಿನ ಅಭಾವ ನಿವಾರಿಸಬೇಕು ಎಂದು ಕಳೆದ 3 ತಿಂಗಳಿಂದ ಜಿಲ್ಲೆಯ  ಎಲ್ಲ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸು ತ್ತಿದ್ದೆವು. ಆದರೆ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ. ಆದರೆ ಈಗ ಬಿಜೆಪಿ ಶಾಸಕರು ಹೇಳಿದ ಮಾತ್ರಕ್ಕೆ ನೀರು ಬಿಡಲಾಗಿದೆ.

ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದರು.  ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ನೀರಿನ ಅಗತ್ಯವಿದ್ದರೆ ನೀರು ಹರಿಸಲು ನಮ್ಮ ವಿರೋಧವೂ ಇಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಸನ ಜಿಲ್ಲೆಯ ಜನರಿಗೆ ತಾರತಮ್ಯ ಮಾಡಬಾರದು ಎಂದರು.  ಬೆಂಗಳೂರಿನಲ್ಲಿ ನಡೆದಿರುವ ಸಭೆಗೆ ಜೆಡಿಎಸ್‌ ಸಂಸದರು, ಶಾಸಕರಿಗೆ ಅಧಿಕೃತ ಆಹ್ವಾನ ಬಂದಿಲ್ಲ.

ಹಾಗಾಗಿ ಜೆಡಿಎಸ್‌ ಸಂಸದರು, ಶಾಸಕರು ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಕಾವೇರಿ ನ್ಯಾಯಾಧಿಕರಣದ  ನಿಯಮ ಉಲ್ಲಂ ಸಿ ಹೇಮಾವತಿ ಜಲಾಶಯ ದಿಂದ ನೀರು ಬಿಟ್ಟಿರುವ ವಿಷಯ ತಮಿಳುನಾಡಿಗೆ ತಿಳಿದು ಸುಪ್ರೀಂ  ಕೋರ್ಟ್‌ಗೆ ತಕರಾರು ಅರ್ಜಿಹಾಕಿದರೆ ಮುಂದಾಗುವ ಸಮಸ್ಯೆಗಳಿಗೆ ಅಧಿಕಾರಿ ಗಳು ಹಾಗೂ ಸರ್ಕಾರವೇ ನೇರ ಹೊಣೆ ಯಾಗಬೇಕಾದೀತು ಎಂದು ಎಚ್ಚರಿಸಿದರು.

ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ದೇವೇಗೌಡರು ತುಮಕೂರಿಗೆ ನೀರು ನೀಡುತ್ತಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ಮುಖಂಡರು ರಾಜಕಾರಣ ಮಾಡಿದ್ದಾರೆ ಎಂದು ಆಪಾದಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾವೇರಿಕೊಳ್ಳದ ಅಣೆಕಟ್ಟುಗಳ ನಾಲೆ ಹೂಳೆತ್ತುವುದು, ತೂಬು ಮತ್ತು ವಿತರಣಾ ನಾಲೆಗಳ ದುರಸ್ತಿ ಕಾರ್ಯ  ಮಾಡಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.