ಜಲಶಕ್ತಿ ಅಭಿಯಾನ: ಸ್ವಯಂ ಸೇವಕರ ಶ್ರಮದಾನ ಅಗತ್ಯ

Team Udayavani, Mar 21, 2020, 4:26 PM IST

hasan-tdy-1

ಹಾಸನ: ವಿಶ್ವ ಜಲದಿನಾಚರಣೆ ಅಂಗವಾಗಿ ಜಲ ಸಂರಕ್ಷಣೆ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್‌ ಹಾಗೂ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರಿದಂತೆ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಶ್ರಮದಾನ ಮಾಡಲು ಕೈಜೋಡಿಸುವ ಮೂಲಕ ಜಿಲ್ಲೆಯ ಎಲ್ಲಾ ಕಲ್ಯಾಣಿಗಳನ್ನು ಪುನಶ್ಚೇತನ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಜಲದಿನಾಚರಣೆ ಕುರಿತು ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಲ ಸಂರಕ್ಷಣೆ ಹಾಗೂ ಭೂಮಿ ಸಂರಕ್ಷಣೆ ಜಾಗೃತಿ ಮೂಡಿಸಲು ಮಾ.22 ರಂದು ವಿಶ್ವ ಜಲದಿನ ಹಾಗೂ ಏ.22 ರಂದು ವಿಶ್ವ ಭೂ ದಿನ ಆಚರಣೆ ಮಾಡಬೇಕೆಂದು ಸರ್ಕಾರದ ನಿರ್ದೇಶನವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಅನು ಷ್ಠಾನಗೊಳಿಸಲಾಗುತ್ತಿದೆ ಎಂದರು.

ಜಲ ಸಂರಕ್ಷಣೆ ಕಾರ್ಯದಲ್ಲಿ ಹಸಿರು ಭೂಮಿ ಪ್ರತಿಷ್ಠಾನದವರು ಜಿಲ್ಲೆಯಲ್ಲಿರುವ ಎಲ್ಲಾ ಕಲ್ಯಾಣಿಗಳ ಪುನಶ್ಚೇತನ ಮಾಡಬೇಕೆಂದು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಗಾಗಲೇ ಹಲವಾರು ಕಲ್ಯಾಣಿಗಳನ್ನು ಗುರುತಿಸಿ ಗ್ರಾಮಸ್ಥರ ಸಹಾಯ ಪಡೆದು ಪುನಶ್ಚೇತನಗೊಳಿಸಿದ್ದಾರೆ. ಸ್ವತ್ಛಗೊಳಿಸಿರುವ ಕಲ್ಯಾಣಿಗಳಲ್ಲಿ ಪುನಃ ನೀರು ಬಂದಿರುವ ನಿದರ್ಶನಗಳೂ ಇವೆ. ಹಸಿರು ಭೂಮಿ ಪ್ರತಿಷ್ಠಾನದವರು ಈ ರೀತಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಇಂತಹ ಜಲಾಂದೋಲನದ ಕಾರ್ಯಗಳಿಗೆ ಹಸಿರು ಭೂಮಿ ಪ್ರತಿಷ್ಠಾನಕ್ಕೆ ಸಹಕಾರ ನೀಡ ಬೇಕೆಂದು ಜಿಪಂ ಉಪ ಕಾರ್ಯ ದರ್ಶಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಜಾರಿಯಲ್ಲಿವೆ.

ಹೀಗಾಗಿ ಪರಿಸ್ಥಿತಿ ಒಂದು ಹಂತಕ್ಕೆ ಬಂದ ನಂತರ ಏಪ್ರಿಲ್‌ ಮೊದಲನೇ ವಾರದಲ್ಲಿ ಕಾರ್ಯ ಕ್ರಮ ಉದ್ಘಾಟನೆ ಮಾಡಿ, ನಂತರ ಕಲ್ಯಾಣಿಗಳ ಪುನಶ್ಚೇತನ ಕಾರ್ಯವನ್ನು ಪ್ರಾರಂಭಗೊಳಿಸಿ ಎಂದು ಸಲಹೆ ನೀಡಿದರು.

ಜಿಪಂ ಉಪ ಕಾರ್ಯದರ್ಶಿ ಮಹೇಶ್‌, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಜವರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಕಾಶ್‌, ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಆರ್‌.ಪಿ ವೆಂಕಟೇಶ್‌ ಮೂರ್ತಿ, ಸಾಹಿತಿ ರೂಪಾ ಹಾಸನ್‌, ಸುಬ್ಬಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.