ಟಿಪ್ಪು ಜಯಂತಿ ಆಚರಣೆಯ ಹಟವೇಕೆ?: ಈಶ್ವರಪ್ಪ
Team Udayavani, Nov 8, 2018, 6:45 AM IST
ಹಾಸನ: ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಸಾಮರಸ್ಯ ಹಾಳಾಗುತ್ತಿದೆ. ಟಿಪ್ಪು ಪರ ನಿಲುವು ತೋರಿದವರೂ ಹಾಳಾಗುತ್ತಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ, ಸುವ್ಯಸ್ಥೆ ಕಾಪಾಡಿಕೊಳ್ಳಬೇಕೆಂದಿದ್ದರೆ ಸರ್ಕಾರ ಟಿಪ್ಪು ಜಯಂತಿ ಆಚರಣೆ ಕೈಬಿಡುವುದು ಸೂಕ್ತ. ಆದರೆ ಟಿಪ್ಪು ಜಯಂತಿಯನ್ನು ಸರ್ಕಾರ ಏಕೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೂ ಟಿಪ್ಪುಗೂ ಏನು ಸಂಬಂಧವೋ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಪ್ರಾರಂಭವಾಯಿತು. ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗುತ್ತದೆ ಎಂದು ಗೊತ್ತಿದ್ದರೂ ಸರ್ಕಾರ ಜಯಂತಿ ಆಚರಣೆ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಬಿಜೆಪಿಯಿಂದ ಶೀಘ್ರವೇ ಸಿಹಿ ಸುದ್ದಿ: ದೀಪಾವಳಿ ಮುಗಿದ ನಂತರ ರಾಜ್ಯದ ಜನರಿಗೆ ಬಿಜೆಪಿ ಸಿಹಿ ಸುದ್ದಿ ನೀಡಲಿದೆ. ಬಿಜೆಪಿ 104 ಶಾಸಕರನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುವುದನ್ನು ಬಿಜೆಪಿ ನಿರೀಕ್ಷಿಸಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.