ವಿಶ್ವ ಭಯೋತ್ಪಾದನಾ ವಿರೋಧಿ ದಿನಾಚರಣೆ
Team Udayavani, May 22, 2019, 9:21 AM IST
ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಭಯೋತ್ಪಾದನಾ ವಿರೋಧಿ ದಿನಾಚರಣೆ ಸಂದರ್ಭದಲ್ಲಿ ಭಯೋ ತ್ಪಾದನೆ ನಿಗ್ರಹದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಹಾಸನ: ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶ್ವ ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಮಂಗಳ ವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಹಾಯಕ ತಿಮ್ಮಪ್ಪ ಅವರು ಭಯೋತ್ಪಾದನೆ ವಿರುದ್ಧದ ಸಂದೇಶ ಸಾರುವ ಪ್ರತಿಜ್ಞಾವಿಧಿ ಬೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿ ಸುತ್ತೇವೆ ಎಂದು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.
ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಪಣ ತೊಡುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ಸಭೆಯಲ್ಲಿ ಹಾಜರಿದ್ದ ಅಧಿಕಾರಿ, ಸಿಬ್ಬಂದಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.