ಹಾವೇರಿ: ಜಿಲ್ಲೆಯಲ್ಲಿ ಇಂದು ಕೋವಿಡ್ ಯೋಧರೂ ಸೇರಿ 126 ಜನರಲ್ಲಿ ಸೋಂಕು ಪತ್ತೆ

Team Udayavani, Aug 26, 2020, 7:24 PM IST

ಹಾವೇರಿ: ಜಿಲ್ಲೆಯಲ್ಲಿ ಇಂದು ಕೋವಿಡ್ ಯೋಧರೂ ಸೇರಿ 126 ಜನರಲ್ಲಿ ಸೋಂಕು ಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಾವೇರಿ: ಜಿಲ್ಲೆಯಲ್ಲಿ ಇಂದು ವೈದ್ಯ, ಶೂಶ್ರುಷಕಿ, ಆಶಾ ಕಾರ್ಯಕರ್ತೆ, ಪೊಲೀಸ್ ಸಿಬ್ಬಂದಿ  ಸೇರಿದಂತೆ  126 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3794ಕ್ಕೆ ಏರಿಕೆಯಾಗಿದೆ.

ಇಂದು ಇಬ್ಬರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 87 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 139 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2398 ಆಗಿದೆ. ಇನ್ನೂ ಒಟ್ಟು 1309 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.