ಹಾವೇರಿ: 157 ಜನರಿಗೆ ಸೋಂಕು; 111 ಸೋಂಕಿತರು ಗುಣಮುಖ
Team Udayavani, Sep 1, 2020, 11:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ಜಿಲ್ಲೆಯಲ್ಲಿ ಇಂದು ತಾಲೂಕಾ ಆರೋಗ್ಯಾಧಿಕಾರಿ, ವೈದ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ, ಶಿಕ್ಷಣ, ರೈಲ್ವೆ ಇಲಾಖೆ ನೌಕರರು ಸೇರಿದಂತೆ 157 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4481 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 3 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 112 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 111 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3092 ಆಗಿದೆ.
ಇನ್ನೂ ಒಟ್ಟು 1277 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.