Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರು ಮುಸ್ಲಿಂ ಆಗುತ್ತಿದ್ದರು: ಮಾಜಿ ಶಾಸಕ ಅಜ್ಜಂಪೀರ್ ವಿವಾದಾತ್ಮಕ ಹೇಳಿಕೆ
Team Udayavani, Nov 13, 2024, 7:15 AM IST
ಹಾವೇರಿ/ಶಿಗ್ಗಾಂವಿ: ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು ಎಂಬ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ಸಂಚಲನ ಮೂಡಿಸಿದ್ದು, ಚರ್ಚೆಗೆ ಕಾರಣವಾಗಿದೆ.
ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ಆದಿ ಜಾಂಬವ ಜಾಗೃತಿ ಸಮಾವೇಶದಲ್ಲಿ ಮಾತನಾಡುವ ವೇಳೆ, ಡಾ| ಅಂಬೇಡ್ಕರ್ ಮುಸ್ಲಿಂ ಧರ್ಮ ಸ್ವೀಕರಿಸಲು ಎಲ್ಲ ಸಿದ್ಧತೆ ಆಗಿತ್ತು. ಆದರೆ ಕೊನೇ ಕ್ಷಣದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದರು ಎಂದು ಓದಿದ್ದೇನೆ.
ಒಂದು ವೇಳೆ ಅವರು ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಆರ್.ಬಿ. ತಿಮ್ಮಾಪುರ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ| ಜಿ. ಪರಮೇಶ್ವರ ಹೋಗಿ ಪೀರಸಾಹೇಬ್ ಆಗುತ್ತಿದ್ದರು. ಎಲ್. ಹನುಮಂತಪ್ಪ ಹೋಗಿ ಹಸನಸಾಬ್ ಆಗುತ್ತಿದ್ದರು. ಮಂಜುನಾಥ ತಿಮ್ಮಾಪುರ ಹೋಗಿ ಬಾಬೂಸಾಬ್ ಆಗುತ್ತಿದ್ದರು. ಆದರೆ ಈಗಲೂ ಎಲ್ಲೆಲ್ಲಿ ದಲಿತ ಕೇರಿ ಇದೆಯೋ ಅಲ್ಲೆಲ್ಲ ಪಕ್ಕದಲ್ಲಿಯೇ ಮುಸ್ಲಿಂ ದರ್ಗಾ ಇದೆ. ದಲಿತರಿಗೂ, ಮುಸ್ಲಿಮರಿಗೂ ಇರುವ ಬಾಂಧವ್ಯ ಹಾಗೇ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.