ಕೃಷಿ ಉತ್ಪನ್ನ ಮಾರಾಟಕ್ಕೆ ಚಾಲನೆ
Team Udayavani, Apr 22, 2020, 6:07 PM IST
ರಾಣಿಬೆನ್ನೂರ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ರೈತರು ಬೆಳೆದಿರುವ ತರಕಾರಿ, ಹಣ್ಣು, ಹೂಗಳನ್ನು ರೈತರ ಉತ್ಪಾದಕ ಸಂಘಗಳ ಮೂಲಕ ಖರೀದಿಸಿ ಮಾರುಕಟ್ಟೆಗೆ ಮತ್ತು ಹಳ್ಳಿಯ ಮನೆ ಬಾಗಿಲಿಗೆ ವಾಹನಗಳ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹಿರಿಯ ವಿಜ್ಞಾನಿ ಹಾಗೂ ಕೇಂದ್ರದ ಮುಖ್ಯಸ್ಥ ಡಾ| ಅಶೋಕ ಪಿ. ಹೇಳಿದರು. ಹನುಮನಮಟ್ಟಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಖರೀದಿಸಿರುವ ತರಕಾರಿಗಳನ್ನು ಯಾವುದೇ ದಲ್ಲಾಳಿಗಳು ಅಥವಾ ಮಧ್ಯವರ್ತಿಗಳಿಲ್ಲದೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಿ ರೈತರಿಗೆ ನೇರವಾಗಿ ಹಣ ದೊರಕುವ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಡಾ| ಸಂತೋಷ ಎಚ್.ಎಂ., ಕುಮದ್ವತಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಚೇರ್‌ಮನ್ ಬಸವನಗೌಡ ಯಡಗೋಡಿ, ಪ್ರಗತಿಪರ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.