ಒಂದೇ ಸೂರಿನಡಿ ವಿವಿಧ ಸೇವೆಗೆ ಆ್ಯಪ್‌

Team Udayavani, May 7, 2019, 1:00 PM IST

haveri-tdy-3…

ಹಾವೇರಿ: ಸಾಫ್ಟ್‌ ಟೆಕ್‌ ಸಂಸ್ಥೆ ನಿರ್ದೇಶಕ ವೆಂಕಟೇಶಮೂರ್ತಿ ಮಾತನಾಡಿದರು.

ಹಾವೇರಿ: ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಪಡೆಯಬಹುದಾದ ‘ಈಜಿಹಂಟ್’ ಎನ್ನುವ ಹೊಸ ಆ್ಯಪ್‌ನ್ನು ಬೆಂಗಳೂರು ಮೂಲದ ಸಾಫ್ಟ್‌ ಟೆಕ್‌ ಎಂಬ ಸಂಸ್ಥೆ ತಯಾರಿಸಿದೆ ಎಂದು ಸಂಸ್ಥೆಯ ನಿರ್ದೇಶಕ ವೆಂಕಟೇಶಮೂರ್ತಿ ತಿಳಿಸಿದರು.

ಸೋಮವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಹಾಗೂ ಸೇವಾನಿರತ ವ್ಯಕ್ತಿಗಳ ನಡುವೆ ಸಂಪರ್ಕ ಸೇತುವೆಯಾಗಿ ಈಜಿಹಂಟ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಎಲ್ಲ ರೀತಿಯ ವ್ಯಾಪಾರಸ್ಥರಿಗೆ ಮತ್ತು ಕರಕುಶ ಕಸುಬುದಾರರಿಗೆ ಈಜಿಹಂಟ್ ಮೊಬೈಲ್ ಅಪ್ಲಿಕೇಶನ್‌ ಮೂಲಕ ಪ್ರಚಾರ ದೊರಕಿಸಲಾಗುತ್ತಿದೆ. ಸಾರ್ವಜನಿಕರು ಅವರವರ ದಿನ ನಿತ್ಯದ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಬೇಕಾದ ವ್ಯಾಪಾರಸ್ಥರ ಮತ್ತು ಕರಕುಶಲ ಕಸುಬುದಾರರ ಅಗತ್ಯ ಮಾಹಿತಿಯನ್ನು ಬೆರಳತುದಿಯಲ್ಲೇ ಸಿಗುವಂತೆ ಈ ಆ್ಯಪ್‌ನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

ಈಜಿಹಂಟ್ ಆ್ಯಪ್‌ ಮೂಲಕ ರೈತರು ಬೆಳೆಯುವ ಬೆಳೆಗಳ ಬಗ್ಗೆ ಮಾರುಕಟ್ಟೆ ವಹಿವಾಟುಗಳ ಬಗ್ಗೆ, ಸರ್ಕಾರದ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ಆ್ಯಪ್‌ನಲ್ಲಿ ಅಳವಡಿಸಲಾಗಿದೆ. ಸರ್ಕಾರಿ ಯೋಜನೆಗಳು, ಆಯಾ ಇಲಾಖೆಯ ಅಧಿಕಾರಿಗಳ ಮಾಹಿತಿ ನಂಬರ್‌ ಸಹಿತ ಆ್ಯಪ್‌ನಲ್ಲಿ ಸಿಗಲಿದೆ. ಒಟ್ಟಾರೆ ಆ್ಯಪ್‌ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಸಮಗ್ರ ಮಾಹಿತಿಯ ಕಣಜವನ್ನು ಹೊಂದಿದೆ ಎಂದು ತಿಳಿಸಿದರು.

ತುರ್ತು ಅಗತ್ಯ ಸೇವೆಗಳಾದ ರಕ್ತದಾನಿಗಳು, ಆಂಬ್ಯುಲೆನ್ಸ್‌, ಬ್ಲಿಡ್‌ಬ್ಯಾಂಕ್‌, ಡಯಾಲಿಸಿಸ್‌ ಸೆಂಟರ್‌, ಸರ್ಕಾರಿ ಆಸ್ಪತ್ರೆ ಪೊಲೀಸ್‌ ಠಾಣೆ, ಅಗ್ನಿಶಾಮಕದಳ ಠಾಣೆ ಸೇರಿದಂತೆ ಇತರ ಇಲಾಖೆಗಳ ಮಾಹಿತಿ ಈ ಆ್ಯಪ್‌ನಲ್ಲಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯು ಸಹ ತನ್ನ ವೃತ್ತಿ ಅಥವಾ ವ್ಯಾಪಾರ ವಹಿವಾಟನ್ನು ಡಿಜಿಟಲೀಕರಣಗೊಳಿಸುವುದಕ್ಕಾಗಿ ಸಹಾಕಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈಜಿಹಂಟ್ ಆ್ಯಪ್‌ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ ವೆಲ್ಕುರು ಮೊ.9886861146, ಮಂಜನಾಥ ಮತ್ತಿಹಳ್ಳಿ 7975252506 ಸಂಪರ್ಕಿಸಬಹುದು ಎಂದರು.

ಈಜಿಹಂಟ್‌ನ ಭೋಜರಾಜ, ವೆಂಕಟೇಶ ವೆಲ್ಕುರು, ಮಂಜನಾಥ ಮತ್ತಿಹಳ್ಳಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.