ಹಾವೇರಿ : ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ
Team Udayavani, Sep 1, 2021, 11:07 AM IST
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಕ್ಷೇತ್ರ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಬುಧವಾರ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.
೩.೩೦ ಕೋಟಿ ವೆಚ್ಚದ ಕುಮಟಾ-ತಡಸ ಹೆದ್ದಾರಿ ಸುಧಾರಣೆ, 2 ಕೋಟಿ ವೆಚ್ಚದ ಪಡುಬಿದ್ರಿ-ಚಿಕ್ಕಲಗುಡ್ಡ ಹೆದ್ದಾರಿ ಸುಧಾರಣಾ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ 2 ಕೋಟಿ ವೆಚ್ಚದಲ್ಲಿ ನಿರ್ಮಾಣ ಉದ್ದೇಶಿತ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಖಾತೆ ಸಚಿವ ಸಿ.ಸಿ ಪಾಟೀಲ, ನಗರಾಭಿವೃದ್ಧಿ ಸಚಿವ ಭೈರತಿ ಬಸವಾರಜ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.