ದೀನ-ದಲಿತರಿಗೆ ಬೆಳಕಾದ ಅಂಬೇಡ್ಕರ್‌

Team Udayavani, Apr 21, 2019, 3:54 PM IST

hav-3

ಹಾವೇರಿ: ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಡಾ| ಬಿ.ಆರ್‌. ಅಂಬೇಡ್ಕರ್‌ರವರ 128ನೇ ಜಯಂತಿ ನಗರದ ಸುಭಾಷ ಸರ್ಕಲ್ನಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಆಚರಿಸಲಾಯಿತು.

ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಶಂಭು ಕಳಸದ ಮಾತನಾಡಿ, ಡಾ| ಬಿ.ಆರ್‌. ಅಂಬೇಡ್ಕರ್‌ ದೀನ-ದಲಿತರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದವರ ಬಾಳಿಗೆ ಬೆಳಕು ನೀಡಿದ್ದಾರೆ. ಮತ್ತು 18ವರ್ಷ ಆದ ದೇಶದ ಎಲ್ಲ ವರ್ಗದ ಜನರಿಗೂ ಮತದಾನ ಹಕ್ಕು ನೀಡಿದ್ದಾರೆ. ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕೆಂದು ತಿಳಿಸಿದರು.

ಎಂ.ಬಿ. ಕಾಳೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕನವಳ್ಳಿ, ಉಪಾಧ್ಯಕ್ಷ ಸುರೇಶ ಛಲವಾದಿ, ತಮ್ಮಣ್ಣ ಕಾಳಿ, ಖಜಾಂಚಿ ಸತೀಶ ಕಾಟೇನಹಳ್ಳಿ, ಶಂಕ್ರಣ್ಣ ಲಕ್ಮಣ್ಣನವರ, ಮಂಜುನಾಥ ಮಿಲಗನರ, ಮಲ್ಲೇಶಣ್ಣ ದಂಡೆಮ್ಮನವರ, ಹೊನ್ನಪ್ಪ ಹರಿಜನ, ಅಶೋಕ ಮರೆಣ್ಣನವರ, ರಮೇಶ ಕಡೇರ, ನವೀನ ಛಲವಾದಿ, ಪ್ರಮೋದ ಕಳಸದ, ಶಕ್ತಿ ಕ್ಯಾತಣ್ಣನವರ, ಶಿವಕುಮಾರ ಛಲವಾದಿ, ಮಂಜು ಕಾಳಿ ಇತರರಿದ್ದರು.

ಟಾಪ್ ನ್ಯೂಸ್

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.